Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Holi ಕೆಮಿಕಲ್ ಮಿಶ್ರಿತ ‘ಹೋಳಿ’ ಎರಚಿದ ಪುಂಡರು : ಆಸ್ಪತ್ರೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರ ನರಳಾಟ
ಕರ್ನಾಟಕಪ್ರಮುಖ

Holi ಕೆಮಿಕಲ್ ಮಿಶ್ರಿತ ‘ಹೋಳಿ’ ಎರಚಿದ ಪುಂಡರು : ಆಸ್ಪತ್ರೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರ ನರಳಾಟ

Share
1 Min Read
SHARE

newsics.com

ಗದಗ: ಹೋಳಿ ಆಚರಣೆ ನೆಪದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಕೆಮಿಕಲ್ ಮಿಶ್ರಿತ ಹೋಳಿ ಎರಚಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಗದಗದಲ್ಲಿ ನಡೆದಿದೆ.

ಸುವರ್ಣಗಿರಿ ತಾಂಡಾ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಬರಲು ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಿಡಿಗೇಡಿಗಳು ಕೆಮಿಕಲ್ ಮಿಶ್ರಿತ ಬಣ್ಣ ಎರಚಿದ್ದಾರೆ.

ಪರಿಣಾಮ ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಯರು ಎದೆನೋವು, ಉಸಿರಾಟ ತೊಂದರೆಯಿಂದ ನರಳಾಡುತ್ತಿದ್ದಾರೆ.

ಗೌರಿ ಪೂಜಾರ, ದಿವ್ಯಾ ಲಮಾಣಿ, ಅಂಕಿತಾ, ಅನುಷಾ ಲಮಾಣಿ ಎಂಬ ನಾಲ್ವರು ವಿದ್ಯಾರ್ಥಿನಿಯರು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಸುವರ್ಣಗಿರಿ ತಾಂಡಾ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಲಕ್ಷ್ಮೇಶ್ವರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:Goons throw chemical-laced 'Holi': Four female students in hospital in pain
Share This Article
Facebook Twitter Copy Link Print
Previous Article Ranya Rao ಗೋಲ್ಡ್‌ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಗೆಳೆಯ ‘ತರುಣ್ ರಾಜು’ಗೆ 14 ದಿನ ನ್ಯಾಯಾಂಗ ಬಂಧನ
Next Article ಈ ಊರಲ್ಲಿ ಮದುವೆಗೂ ಮುನ್ನವೇ ಶೋಬನವಂತೆ! ಈ ಸ್ಥಳ ಇರೋದೆಲ್ಲಿ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?