Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ
ಕರ್ನಾಟಕ

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Share
1 Min Read
SHARE

newsics.com

ತುಮಕೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ  ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು  ಬುಧವಾರ (ಜೂನ್‌ 26) ಬಂಧಿಸಿದ್ದಾರೆ.

ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ  ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಹಗಲು ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article ಕಾಲಲ್ಲಿ ಪುರುಷರ ಹೆಸರು ಬರೆದು ಮಾರೋ ಹುಡುಗಿ ಗಳಿಸೋದು ಲಕ್ಷ ಲಕ್ಷ
Next Article ಗೊರಕೆ ಹೊಡೆಯೋರಿಗೆ ಖುಷಿ ಸುದ್ದಿ, ಗಳಿಸಬಹುದು ಕೈ ತುಂಬಾ ಹಣ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?