Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rudrappa Lamani ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ
ಕರ್ನಾಟಕಪ್ರಮುಖ

Rudrappa Lamani ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

Share
0 Min Read
SHARE

newsics.com

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ ಅಪಘಾತ ಸಂಭವಿಸಿದ್ದು, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕುಮಾರಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಮಾರ್ಗಮಧ್ಯ ಮೂತ್ರ ವಿಸರ್ಜನೆಗಾಗಿ ಕಾರ್ ನಿಂದ ಇಳಿಯುವಾಗ ಅವರಿಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರ ತಲೆ, ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಎತ್ತಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

TAGGED:Assembly Deputy Speaker Rudrappa Lamani seriously injured
Share This Article
Facebook Twitter Copy Link Print
Previous Article Amritsar ಅಮೃತಸರದ ಸ್ವರ್ಣಮಂದಿರದಲ್ಲಿ ಭಕ್ತರ ಮೇಲೆ ರಾಡ್ ನಿಂದ ದಾಳಿ: 5 ಮಂದಿಗೆ ಗಾಯ
Next Article ʼಮದುವೆʼ ಆದ್ಮೇಲೆ ತೂಕ ಹೆಚ್ಚಾಗೋದು ಯಾಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?