Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ: 6 ಪೊಲೀಸರಿಗೆ ವರ್ಗಾವಣೆ ಭಾಗ್ಯ
ಕರ್ನಾಟಕಪ್ರಮುಖ

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ: 6 ಪೊಲೀಸರಿಗೆ ವರ್ಗಾವಣೆ ಭಾಗ್ಯ

Share
1 Min Read
SHARE

newsics.com

ಬಾಗಲಕೋಟೆ: ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಟೀಕೆ ವ್ಯಕ್ತವಾಗಿತ್ತು.
ಇದೀಗ ಅವರ ಮೇಲೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು ಆರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಆರು ಪೊಲೀಸರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ. ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್ಐ ಡಿಜೆ ಶಿವಪುರ, ಎಎಸ್ಐ ಜಿಬಿ ದಳವಾಯಿ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ವರ್ಗಾವಣೆಗೊಂಡಿದ್ದಾರೆ.

TAGGED:Salute to Swamiji's feet while in uniform: 6 policemen get transfer
Share This Article
Facebook Twitter Copy Link Print
Previous Article ʼಮದುವೆʼ ಆದ್ಮೇಲೆ ತೂಕ ಹೆಚ್ಚಾಗೋದು ಯಾಕೆ?
Next Article ಬೀದಿನಾಯಿ ಗುಪ್ತಾಂಗ ಕತ್ತರಿಸಿ ಸಂಭೋಗ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?