Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಪ್ರಥಮ, 15-03-2025, ಶನಿವಾರ
ಈ ದಿನಪಂಚಾಂಗಪ್ರಮುಖ

Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಪ್ರಥಮ, 15-03-2025, ಶನಿವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಫಾಲ್ಗುಣ ಮಾಸ ಶುಕ್ಲ ಪಕ್ಷ ಪ್ರಥಮ

15-03-2025, ಶನಿವಾರ

# ಸಾಮ್ರಾಟ ಬುಕ್ಕರಾಯ ಪುಣ್ಯತಿಥಿ

# ವಿಶ್ವ ಗ್ರಾಹಕರ ಹಕ್ಕುಗಳ ದಿನ

—

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 15/03/2025
ತಿಂಗಳು – ಮಾರ್ಚ್
ಬಣ್ಣ – ನೀಲಿ/ಕಪ್ಪು
ವಾರ – ಶನಿವಾರ

ತಿಥಿ – ಪ್ರಥಮ 14:32:33
ಪಕ್ಷ – ಕೃಷ್ಣ
ನಕ್ಷತ್ರ – ಉತ್ತರ ಫಾಲ್ಗುಣಿ 08:53:09
ಯೋಗ – ಗಂಡ 13:58:45
ಕರಣ – ಕೌಳವ 14:32:33
ಕರಣ – ತೈತುಲ 27:43:29*

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಚೈತ್ರ
ಚಂದ್ರ ರಾಶಿ ಕನ್ಯಾ
ಸೂರ್ಯ ರಾಶಿ ಮೀನ
ಋತು ಶಿಶಿರ

ಸೂರ್ಯೋದಯ 06:28:07
ಸೂರ್ಯಾಸ್ತ 18:28:55
ಹಗಲಿನ ಅವಧಿ 12:00:48
ರಾತ್ರಿಯ ಅವಧಿ 11:58:32
ಚಂದ್ರಾಸ್ತ 06:57:23
ಚಂದ್ರೋದಯ 19:23:16

ರಾಹು ಕಾಲ 09:28 – 10:58 ಅಶುಭ
ಯಮಘಂಡ ಕಾಲ 13:59 – 15:29 ಅಶುಭ
ಗುಳಿಕ ಕಾಲ 06:28 – 07:58
ಅಭಿಜಿತ್ 12:05 – 12:53 ಶುಭ
ದುರ್ಮುಹೂರ್ತ 08:04 – 08:52 ಅಶುಭ

—

ಇಂದಿನ ಮಾತು

ಅಣಕಿಸುವವರು, ಟೀಕಿಸುವವರು, ಹೀಯಾಳಿಸುವವರು ನಮ್ಮ ಜೀವನದಲ್ಲಿ ಇರಬೇಕು. ಅವರೇ ನಮ್ಮನ್ನು ಸದಾಕಾಲ ಜಾಗೃತವಾಗಿರಿಸುವ ಕಾವಲುಗಾರರು.

—

ಇಂದಿನ ಸುಭಾಷಿತ

ಸರ್ವೋ ದಂಡಜಿತೋ ಲೋಕೋ
ದುರ್ಲಭೋ ಹಿ ಶುಚಿರ್ನರಃ |
ದಂಡಸ್ಯ ಹಿ ಭಯಾತ್ಸರ್ವಂ
ಜಗದ್ಭೋಗಾಯ ಕಲ್ಪತೇ ।।
(ಮನುಸ್ಮೃತಿ)

ಸರ್ವ ಜನರನ್ನು ದಂಡದಿಂದಲೇ ವಶಪಡಿಸಿಕೊಳ್ಳಬೇಕು. ಏಕೆಂದರೆ, ಮಾನವರಲ್ಲಿ ಪ್ರಾಮಾಣಿಕನೂ ಶುದ್ಧನೂ ವಿರಳ. ದಂಡಭಯವಿದ್ದರೆ ಜಗತ್ತಿನಲ್ಲಿ ಸುಖವನ್ನು ಅನುಭವಿಸಬಹುದು.

—

ಇಂದಿನ‌ ಪದಾರ್ಥ
ಅಪರಾಜಿತ = Unconquered,
ಅಪರಾಧರತಿ = One who takes plensuure in crime

—

ಇಂದಿನ ಓದು

ಅಪ್ರಮೇಯೋ ಹೃಷೀಕೇಶಃ ಪದ್ಮನಾಭೋsಮರಪ್ರಭುಃ |
ವಿಶ್ವಕರ್ಮಾ ಮನುಸ್ವ್ತಷ್ಟಾ ಸ್ಥವಿಷ್ಠಸ್ಸ್ಥವಿರೋ ಧ್ರುವಃ || 6 ||

54) ಸ್ಥವಿರೋ ಧ್ರುವಃ

ಸ್ಥವಿರೋ ಧ್ರುವ ಅಂದರೆ- ಮೇಲೆ ಹೇಳಿರುವ ಇಷ್ಟೊಂದು ವೈವಿಧ್ಯಗಳಿಂದ ಎಲ್ಲಾ ಆಕಾರದಲ್ಲೂ ಇದ್ದು ನಿರ್ವಿಕಾರನಾಗಿರುವ ಭಗವಂತ. ಎಲ್ಲಕ್ಕಿಂತ ಮೊದಲಿದ್ದ ಅಚಲ ತತ್ವ

***

TAGGED:15-03-2025first day of the Shukla Paksha of the month of PhalgunaGood morningSaturday
Share This Article
Facebook Twitter Copy Link Print
Previous Article Viral video ಫಸ್ಟ್ ಏಡ್ ಪಡೆಯಲು ಸೀದಾ ಮೆಡಿಕಲ್ ಸ್ಟೋರ್ಗೆ ಎಂಟ್ರಿ ಕೊಟ್ಟ ಮಂಗ; ವಿಡಿಯೋ ವೈರಲ್
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 15-03-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?