Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > electric vehicles ಇನ್ಮೇಲೆ ರಸ್ತೆಯಲ್ಲಿ ಚಲಿಸುವಾಗಲೇ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುತ್ತೆ
ವಿದೇಶ

electric vehicles ಇನ್ಮೇಲೆ ರಸ್ತೆಯಲ್ಲಿ ಚಲಿಸುವಾಗಲೇ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುತ್ತೆ

Share
2 Min Read
SHARE

newsics.com
ಬಹುತೇಕ ರಾಷ್ಟ್ರಗಳು ಎಲೆಕ್ಟ್ರಿಕ್ ವಾಹನಗಳನ್ನು ಈಗಾಗಲೇ ಮಾರುಕಟ್ಟೆಗೆ ಪರಿಚಯಿಸಿ ಬಳಕೆ ಮಾಡುತ್ತಿವೆ. ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗಾಗಿ ಚಾರ್ಜಿಂಗ್ ಸ್ಟೇಷನ್ ಕೂಡ ತೆರೆದಿವೆ . ಇಸ್ರೇಲಿ ಹೈಟೆಕ್ ಕಂಪನಿಯಾದ ಎಲೆಕ್ಟ್ರಿಯಾನ್ ವೈರ್ಲೆಸ್ ಇಂತಹದೊಂದು ಅನ್ವೇಷನೆ ನಡೆಸಿ ಚಾಲನೆಗೆ ತಂದಿದೆ. ಎಲೆಕ್ಟ್ರಿಕ್ ವಾಹನ ಚಾಲಕರು ಚಾಲನೆಯಲ್ಲಿಯೇ ವಾಹನಗಳನ್ನು ಚಾರ್ಜ್ ಮಾಡಬಹುದಾದ ರಸ್ತೆಯನ್ನು ಈ ಕಂಪನಿ ನಿರ್ಮಿಸಿದೆ.

ರಸ್ತೆಯ ಮೇಲ್ಭಾಗದಲ್ಲಿ ವಿಶೇಷ ತಾಮ್ರದ ಪಟ್ಟಿಗಳನ್ನು ಬಳಸಿಕೊಂಡು ಅದರ ಮೂಲಕ ವಾಹನಗಳು ಚಲಿಸುವಾಗ ಚಾರ್ಜ್ ಆಗುತ್ತದೆ. 100 ಮೀಟರ್ ಉದ್ದದ ಹೊಸ ತಂತ್ರಜ್ಞಾನವನ್ನು ಎಲೆಕ್ಟ್ರಿಯಾನ್ ಕಂಪನಿ ಟ್ರೋಂಡ್ಹೈಮ್ನಲ್ಲಿ ನಿರ್ಮಿಸಿದೆ. ಮಾಹಿತಿ ಪ್ರಕಾರ ಒಂದು ವರ್ಷದವರೆಗೆ ಹೊಸ ತಂತ್ರಜ್ಞಾನದ ಬಗ್ಗೆ ನಿಗಾವಹಿಸಲಿದೆ.

ಚೀನಾದ ಯುಟಾಂಗ್ ಕಂಪನಿ ತಯಾರಿಸಿದ ಮೂರು ಎಲೆಕ್ಟ್ರಿಕ್ ಬಸ್ ಮತ್ತು ಮತ್ತೊಂದು ತಯಾರಿಕ ಕಂಪನಿಯಾದ ಹೈಗರ್ನಿಂದ ತಯಾರಿದ ಬಸ್ಸನ್ನು ಬಳಸಿಕೊಂಡು ಪ್ರಯೋಗ ನಡೆಸಲಾಗುತ್ತಿದೆ. ಒಂದು ವೇಳೆ ಈ ಪ್ರಯೋಗ ಸಕ್ಸಸ್ ಆದರೆ ವೈರ್ಲೆಸ್ ರಸ್ತೆ ಅಭಿವೃದ್ಧಿ ಪಡಿಸುವ ಸಾಧ್ಯತೆ ಇದೆ.

ವಾಯುಮಾಲಿನ್ಯ ಸಮಸ್ಯೆ, ಕಚ್ಚಾ ತೈಲಗಳ ಅಭಾವ ಪ್ರಪಂಚದಾದ್ಯಂತ ಕಾಡುತ್ತಿದೆ. ಈ ಸಮಸ್ಯೆ ಹೋಗಲಾಡಿಸಲು ಅನೇಕ ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಉತ್ತೇಜನ ನೀಡುತ್ತಿವೆ. ಅದರ ಜಾರ್ಜಿಂಗ್ಗಾಗಿ ಸ್ಟೇಷನ್ಗಳನ್ನು ನಿರ್ಮಿಸಿ ಜಾರ್ಜ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ಆದರೀಗ ಸಮಯದ ಉಳಿಕೆಗಾಗಿ ವಾಹನ ಚಾಲನೆಯ ವೇಳೆಯೇ ಚಾರ್ಜ್ ಆಗುವಂತೆ ರಸ್ತೆ ನಿರ್ಮಾಣ ಮಾಡಿರುವುದು ಜಗತ್ತಿಗೆ ಅಚ್ಚರಿಯ ವಿಚಾರಗಳಲ್ಲಿ ಒಂದಾಗಿದೆ.


ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಸ್ಟ್ಯಾಟಿಸ್ಟಾ ಹೇಳುವಂತೆ ಮಾರ್ಚ್ 2023ರ ವೇಳೆಯಲ್ಲಿ 2.3 ಮಿಲಿಯನ್ ಎಲೆಕ್ಟ್ರಿಕ್ ವಾಹನಗಳು ಚಾಲ್ತಿಯಲ್ಲಿವೆ ಎಂದಿದೆ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಬಳಕೆ ಭಾರತದಲ್ಲಿ ಹೆಚ್ಚಾಗಿದೆ. ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ವೇಗವಾಗಿ ಬದಲಾಗುತ್ತಿದೆ. 2035ರ ವೇಳೆ ಆಟೋ ಮೊಬೈಲ್ ಮಾರುಕಟ್ಟೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ಆಗಲಿದೆ ಎಂದು ಅಂದಾಜಿಸಲಾಗಿದೆ ಎಂದಿದೆ.
ಸರ್ಕಾರದ ವಾಹನ್ ವೆಬ್ಸೈಟ್ನಲ್ಲಿ ಆಗಸ್ಟ್ 8, 2023ರಲ್ಲಿ ಭಾರತದ ರಸ್ತೆಗಳಲ್ಲಿ 2.8 ಮಿಲಿಯನ್ ನೋಂದಾಯಿತ ಎಲೆಕ್ಟ್ರಿಕ್ ವಾಹನಗಳು ಚಲಿಸುತ್ತಿವೆ ಎಂದು ಹೇಳಿತ್ತು. ಪ್ರಸ್ತುತ 2024ರಲ್ಲಿ ಬಳಕೆದಾರರ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ.

TAGGED:electric vehicles will charge while driving on the road.From now on
Share This Article
Facebook Twitter Copy Link Print
Previous Article Hrithik Roshan ಚಿತ್ರೀಕರಣದ ವೇಳೆ ಹೃತಿಕ್ ರೋಷನ್ ಕಾಲಿಗೆ ಗಾಯ
Next Article Naga Chaitanya ರೇಸ್ ಟ್ರ್ಯಾಕ್ ಅಂದ್ರೆ ಶೋಭಿತಾಗೂ ಸಖತ್ ಇಷ್ಟ ಎಂದ ನಾಗ ಚೈತನ್ಯ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read
ದೇಶಪ್ರಮುಖವಿದೇಶ

ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?