Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Naga Chaitanya ರೇಸ್ ಟ್ರ್ಯಾಕ್ ಅಂದ್ರೆ ಶೋಭಿತಾಗೂ ಸಖತ್ ಇಷ್ಟ ಎಂದ ನಾಗ ಚೈತನ್ಯ
ಪ್ರಮುಖಮನರಂಜನೆ

Naga Chaitanya ರೇಸ್ ಟ್ರ್ಯಾಕ್ ಅಂದ್ರೆ ಶೋಭಿತಾಗೂ ಸಖತ್ ಇಷ್ಟ ಎಂದ ನಾಗ ಚೈತನ್ಯ

Share
1 Min Read
SHARE

newsics.com

ನಾಗ ಚೈತನ್ಯ ಅವರ ರೇಸಿಂಗ್ ಉತ್ಸಾಹ ಈಗ ಅವರ ಪತ್ನಿ ಶೋಭಿತಾ ಅವರಿಗೂ ತಲುಪಿದೆ. ಶೋಭಿತಾ ರೇಸಿಂಗ್ ಕಾರಿನಲ್ಲಿ ಹೆಲ್ಮೆಟ್ ಧರಿಸಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನಾಗ ಚೈತನ್ಯ ಅವರು ರೇಸ್ ಬಗ್ಗೆ ಸಾಕಷ್ಟು ಆಸಕ್ತಿ ತೋರಿಸುತ್ತಾರೆ. ಶೋಭಿತಾ ಅವರಿಗೂ ರೇಸ್ ಇಷ್ಟ. ಅವರು ರೇಸ್ ಮಾಡುತ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.
ಶೋಭಿತಾ ಅವರು ಹೆಲ್ಮೆಟ್ ಧರಿಸಿ ಕಾರಿನಲ್ಲಿ ಕುಳಿತ ಫೋಟೋನ ಹಂಚಿಕೊಂಡಿದ್ದಾರೆ. ಈ ರೀತಿ ರೇಸ್ ಮಾಡುವಾಗ ಅಪಘಾತವಾದರೆ ತಲೆಗೆ ಪೆಟ್ಟು ಬೀಳೋ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ತಲೆಗೆ ಹೆಲ್ಮೆಟ್ ಧರಿಸುತ್ತಾರೆ.
ನಾಗ ಚೈತನ್ಯ ಅವರು ಕಾರಿನಲ್ಲಿ ಕುಳಿತಿದ್ದು, ಇದನ್ನು ಶೋಭಿತಾ ದೂರದಿಂದ ನೋಡುತ್ತಾ ಇದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ಗಳು ಸಿಕ್ಕಿವೆ. ಈ ಫೋಟೋ ಮೂಲಕ ತಮಗೂ ರೇಸ್ ಇಷ್ಟ ಎಂಬುದನ್ನು ಅವರು ಹೇಳಿದ್ದಾರೆ.
ಶೋಭಿತಾ ಹಾಗೂ ನಾಗ ಚೈತನ್ಯ ಇತ್ತೀಚೆಗೆ ಬೇರೆ ದೇಶಕ್ಕೆ ಹನಿಮೂನ್ಗೆ ತೆರಳಿದ್ದರು. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ವಿವಾಹದ ಬಳಿಕ ಅವರು ಸುತ್ತಾಟ ನಡೆಸಿದ ಮೊದಲ ಜಾಗ ಇದಾಗಿದೆ.

TAGGED:Naga Chaitanya says Shobhita also likes the race track
Share This Article
Facebook Twitter Copy Link Print
Previous Article electric vehicles ಇನ್ಮೇಲೆ ರಸ್ತೆಯಲ್ಲಿ ಚಲಿಸುವಾಗಲೇ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುತ್ತೆ
Next Article Saanvi ಕಿಚ್ಚ ಸುದೀಪ್‌ ಮಗಳು ಸಾನ್ವಿ ಈ ರೀತಿ ನಿರ್ಧಾರ ತಗೊಂಡಿದ್ದೇಕೆ?

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?