Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Saanvi ಕಿಚ್ಚ ಸುದೀಪ್‌ ಮಗಳು ಸಾನ್ವಿ ಈ ರೀತಿ ನಿರ್ಧಾರ ತಗೊಂಡಿದ್ದೇಕೆ?
ಪ್ರಮುಖಮನರಂಜನೆ

Saanvi ಕಿಚ್ಚ ಸುದೀಪ್‌ ಮಗಳು ಸಾನ್ವಿ ಈ ರೀತಿ ನಿರ್ಧಾರ ತಗೊಂಡಿದ್ದೇಕೆ?

Share
1 Min Read
SHARE

newsics.com
ಕಿಚ್ಚ ಸುದೀಪ್‌ ಮಗಳು ಸಾನ್ವಿ ಸದ್ಯ ಸಂಗೀತದಿಂದಲೇ ಗುರುತಿಸಿಕೊಳ್ಳುತ್ತಿದ್ದಾರೆ. 21 ವರ್ಷದ ಸಾನ್ವಿ ಈಗ ಚಿತ್ರರಂಗದಲ್ಲಿ ಆಕ್ಟಿವ್‌ ಆಗುತ್ತಿದ್ದಾರೆ. ಸಾನ್ವಿ ಏನು ಓದಿರಬಹುದು ಎಂಬ ಪ್ರಶ್ನೆ ಬಂದಿರಬಹುದು. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಾನ್ವಿ ಸುದೀಪ್‌ ಅವರು, “ನನ್ನ ಶಿಕ್ಷಣದ ಬಗ್ಗೆ ಅನೇಕರು ಪ್ರಶ್ನೆ ಕೇಳುತ್ತಿದ್ದಾರೆ, ಯಾಕೆ ಅಂತ ಅರ್ಥ ಆಗುತ್ತಿಲ್ಲ. ನಾನು ಇನ್ನೂ ಏನೂ ಸಾಧನೆ *೫೪೪@ಮಾಡಿಲ್ಲ. ನಾನು ಬೆಂಗಳೂರಿನಲ್ಲಿ ಪಿಯುಸಿವರೆಗೆ ಓದಿದೆ. ಆಗಲೇ ನನಗೆ ಸಾಕಾಗಿತ್ತು. ಮನರಂಜನೆ ಕ್ಷೇತ್ರದಲ್ಲಿ ಇರುವವರಲ್ಲಿ ಅನೇಕರಿಗೆ ಶಿಕ್ಷಣದ ಬಗ್ಗೆ ಆಸಕ್ತಿ ಇರೋದಿಲ್ಲ. ಪಿಯುಸಿ ಮುಗಿಸಿ ನಾನು ನಾಲ್ಕು ತಿಂಗಳುಗಳ ಕಾಲ ಅನ್ನಪೂರ್ಣ ಸ್ಟುಡಿಯೋದಲ್ಲಿ ಆಕ್ಟಿಂಗ್‌ ಕೋರ್ಸ್‌ ಮಾಡಿದೆ” ಎಂದು ಹೇಳಿದ್ದಾರೆ.

ʼಸರಿಗಮಪʼ ಶೋನಲ್ಲಿ ಹಾಡು!
ಸಾನ್ವಿ ಸುದೀಪ್‌ ಅವರು ಇತ್ತೀಚೆಗೆ ʼಸರಿಗಮಪʼ ಶೋಗೆ ಆಗಮಿಸಿದ್ದರು. ಮಗಳು ಶೋಗೆ ಬಂದು ಹಾಡಿರೋದು ನೋಡಿ ಕಿಚ್ಚ ಸುದೀಪ್‌ ಸರ್ಪ್ರೈಸ್‌ ಆಗಿದ್ದರು. ಈ ಹಾಡು ಹಾಡಲು ಸಾನ್ವಿ ಅವರು ಪ್ರಾಕ್ಟೀಸ್‌ ಕೂಡ ಮಾಡಿದ್ದರು. ಮಗಳ ಪ್ರಯತ್ನಕ್ಕೆ ಸುದೀಪ್‌ ಖುಷಿಯಾಗಿದ್ದರು.

TAGGED:Why did Kiccha Sudeep's daughter Saanvi take this decision?
Share This Article
Facebook Twitter Copy Link Print
Previous Article Naga Chaitanya ರೇಸ್ ಟ್ರ್ಯಾಕ್ ಅಂದ್ರೆ ಶೋಭಿತಾಗೂ ಸಖತ್ ಇಷ್ಟ ಎಂದ ನಾಗ ಚೈತನ್ಯ
Next Article Ranya rao ಹಣ ಡಬ್ಲಿಂಗ್ ಪ್ರಕರಣ : ನಟಿ ರನ್ಯಾರಾವ್ ಕಾರು ಚಾಲಕ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?