Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ranya rao ಹಣ ಡಬ್ಲಿಂಗ್ ಪ್ರಕರಣ : ನಟಿ ರನ್ಯಾರಾವ್ ಕಾರು ಚಾಲಕ ಅರೆಸ್ಟ್
ಪ್ರಮುಖಮನರಂಜನೆ

Ranya rao ಹಣ ಡಬ್ಲಿಂಗ್ ಪ್ರಕರಣ : ನಟಿ ರನ್ಯಾರಾವ್ ಕಾರು ಚಾಲಕ ಅರೆಸ್ಟ್

Share
0 Min Read
SHARE

newsics.com

ಬೆಂಗಳೂರು: ಹಣ ಡಬ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ದೀಪಕ್ ಬಂಧಿತ ಆರೋಪಿ. ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ನಿವಾಸಿ. ಈತ ಈ ಹಿಂದೆ ರನ್ಯಾ ರಾವ್ ಕಾರು ಚಾಲಕನಾಗಿದ್ದ ಎನ್ನಲಾಗಿದೆ.

ಹಣ ಡಬ್ಲಿಂಗ್ ಮಾಡುವುದಾಗಿ ಹೇಳಿ ಹಲವರಿಗೆ ವಂಚಿಸಿದ್ದ ಆರೋಪ ದೀಪಕ್ ಮೇಲಿದೆ. ಈ ಹಿನ್ನೆಲೆಯಲ್ಲಿ ದೀಪಕ್ ನನ್ನು ಬಂಧಿಸಲಾಗಿದೆ.

ಇನ್ನು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೂ ದೀಪಕ್ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನಲಾಗಿದೆ.

TAGGED:Ranya Rao Money Doubling Case: Actress Ranya Rao's car driver arrested!
Share This Article
Facebook Twitter Copy Link Print
Previous Article Saanvi ಕಿಚ್ಚ ಸುದೀಪ್‌ ಮಗಳು ಸಾನ್ವಿ ಈ ರೀತಿ ನಿರ್ಧಾರ ತಗೊಂಡಿದ್ದೇಕೆ?
Next Article Aamir Khan 60 ನೇ ವಯಸ್ಸಲ್ಲಿ ಲವ್‌ನಲ್ಲಿ ಬಿದ್ದ ಅಮೀರ್ ಖಾನ್: ಗೆಳತಿ ಗೌರಿಯನ್ನು ಪರಿಚಯಿಸಿದ ನಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?