Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ದ್ವಿತೀಯ, 16-03-2025, ಭಾನುವಾರ
ಈ ದಿನಪಂಚಾಂಗಪ್ರಮುಖ

Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ದ್ವಿತೀಯ, 16-03-2025, ಭಾನುವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ‌ ಪಂಚಾಂಗ

ಫಾಲ್ಗುಣ ಮಾಸ ಕೃಷ್ಣ ಪಕ್ಷ ದ್ವಿತೀಯ

16-03-2025, ಭಾನುವಾರ

# ಸಂತ ತುಕಾರಾಮ ಮಹಾರಾಜ ಪುಣ್ಯತಿಥಿ

# ರಾಷ್ಟ್ರೀಯ ಲಸಿಕಾ ದಿನ

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 16/03/2025
ತಿಂಗಳು – ಮಾರ್ಚ್
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ದ್ವಿತೀಯ 16:57:43
ಪಕ್ಷ – ಕೃಷ್ಣ
ನಕ್ಷತ್ರ – ಹಸ್ತ 11:44:21
ಯೋಗ – ವೃದ್ಧಿ 14:47:28
ಕರಣ – ಗರಜ 16:57:43
ಕರಣ – ವಾಣಿಜ 30:14:23*

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಚೈತ್ರ
ಚಂದ್ರ ರಾಶಿ – ಕನ್ಯಾ till 25:14:22*
ಚಂದ್ರ ರಾಶಿ – ತುಲಾ from 25:14:22*
ಸೂರ್ಯ ರಾಶಿ – ಮೀನ
ಋತು – ಶಿಶಿರ

ಸೂರ್ಯೋದಯ 06:27:28
ಸೂರ್ಯಾಸ್ತ 18:29:00
ಹಗಲಿನ ಅವಧಿ 12:01:32
ರಾತ್ರಿಯ ಅವಧಿ 11:57:48
ಚಂದ್ರಾಸ್ತ 07:31:16
ಚಂದ್ರೋದಯ 20:08:31

ರಾಹು ಕಾಲ 16:59 – 18:29‌ ಅಶುಭ
ಯಮಘಂಡ ಕಾಲ 12:28 – 13:58 ಅಶುಭ
ಗುಳಿಕ ಕಾಲ 15:29 – 16:59
ಅಭಿಜಿತ್ 12:04 – 12:52 ಜಶುಭ
ದುರ್ಮುಹೂರ್ತ 16:53 – 17:41 ಅಶುಭ

—

ಇಂದಿನ ಮಾತು

ನಾವೆಲ್ಲರೂ ಜೀವನದಲ್ಲಿ ಪಾಠವನ್ನು ಕಲಿಯಬೇಕಿರುವುದು ಸಾಧಾರಣ ಯಶಸ್ಸಿನಿಂದಲ್ಲ; ಅತಿ ದೊಡ್ಡ ಸೋಲುಗಳಿಂದ.
-ಕನ್‌ಪ್ಯೂಷಿಯಸ್

—

ಇಂದಿನ ಸುಭಾಷಿತ

ಏಕ ಏವ ಸುಹೃದ್ಧರ್ಮೋ
ನಿಧನೇಽಪ್ಯನುಯಾತಿ ಯಃ ।
ಶರೀರೇಣ ಸಮಂ ನಾಶಂ
ಸರ್ವಮನ್ಯದ್ಧಿ ಗಚ್ಛತಿ ।।
(ಮನುಸ್ಮೃತಿ)

ಧರ್ಮ ಒಂದೇ ನಿಜವಾದ ಮಿತ್ರ. ಸಾವಿನಲ್ಲಿಯೂ ಸಹ ನಮ್ಮ ಜತೆಯಲ್ಲಿರುತ್ತದೆ. ಉಳಿದ ಎಲ್ಲವೂ ಶರೀರದೊಡನೆಯೇ ನಾಶವಾಗುತ್ತವೆ.

—

ಇಂದಿನ ಪದಾರ್ಥ
ಅಪಕ್ರಮ = Going Away,
ಅಪಕ್ಯ = Uncooked, raw

—

ಇಂದಿನ ಓದು

ಅಗ್ರಾಹ್ಯಃ ಶಾಶ್ವತಃ ಕೃಷ್ಣೋ ಲೋಹಿತಾಕ್ಷಃ ಪ್ರತರ್ದನಃ |
ಪ್ರಭೂತಸ್ತ್ರಿಕಕುಬ್ಧಾಮ ಪವಿತ್ರಂ ಮಂಗಲಂ ಪರಮ್ || 7 ||

55) ಅಗ್ರಾಹ್ಯಃ

ಭಗವಂತ ಅನಂತ ವಿಶ್ವದಲ್ಲಿ ಅನಂತ ರೂಪದಲ್ಲಿ ತುಂಬಿದ್ದರೂ ಆತ ನಿರ್ವಿಕಾರ! ಇದನ್ನು ಹೇಗೆ ಊಹಿಸುವುದು? ಇಲ್ಲ , ಮನುಷ್ಯನ ಮನಸ್ಸಿನಿಂದ ಅವನನ್ನು ಸಂಪೂರ್ಣ ಗ್ರಹಿಸಲು ಅಸಾಧ್ಯ. ಏಕೆಂದರೆ ಆತ ಅಗ್ರಾಹ್ಯ – ಗ್ರಹಿಸಲು ಅಸಾಧ್ಯವಾದವನು. ಇಷ್ಟೇ ಅಲ್ಲ, ಅವನು ಅಗ್ರ-ಅಹ್ಯ ಅಂದರೆ , ಎಲ್ಲಕ್ಕಿಂತ ಮೊದಲು ಇದ್ದವನು ಮತ್ತು ಎಲ್ಲಕ್ಕಿಂತ ಶ್ರೇಷ್ಠನಾದವನು ಅದ್ದರಿಂದ ಅವನು ಅಗ್ರಾಹ್ಯ.

56 ) ಶಾಶ್ವತಃ

ಭಗವಂತ ಎಂದೂ ಯಾವುದೇ ಬದಲಾವಣೆಗೆ ಒಳಪಡದೆ, ಎಂದೆಂದೂ ಶಾಶ್ವತವಾಗಿರುವವನು.
ಅದ್ದರಿಂದ ಅವನು ಶಾಶ್ವತ.

***

TAGGED:16-03-2025Good morningPhalguna masa Krishna Paksha dwiteeyaSunday
Share This Article
Facebook Twitter Copy Link Print
Previous Article ನಿಮ್ಮ ಫೋನ್ ಹ್ಯಾಕ್ ಆಗಿದ್ಯಾ? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!
Next Article ಬೆಂಗಳೂರಲ್ಲಿ ಕುಡುಕರ ಹೊಡೆದಾಟ: ಮೂವರ ಸಾವು, ಓರ್ವನ‌ ಬಂಧನ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?