Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಅತಿ ದೊಡ್ಡ ಡ್ರಗ್ಸ್ ಬೇಟೆ: 74‌ ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ, ವಿದೇಶಿಯರ ಬಂಧನ
ಕರ್ನಾಟಕದೇಶಪ್ರಮುಖ

ರಾಜ್ಯದ ಅತಿ ದೊಡ್ಡ ಡ್ರಗ್ಸ್ ಬೇಟೆ: 74‌ ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ, ವಿದೇಶಿಯರ ಬಂಧನ

Share
1 Min Read
SHARE

newsics.com

ಮಂಗಳೂರು: ಇಲ್ಲಿನ ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲಿಯೇ ಅತಿ ದೊಡ್ಡ ಡ್ರಗ್ಸ್ ಬೇಟೆಯಾಡಿದ್ದು, ಬರೋಬ್ಬರಿ 74 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ ಮಾಡಿದ್ದಾರೆ.

ಕಳೆದ 5 ತಿಂಗಳಲ್ಲಿ ನಡೆದ ಕಾರ್ಯಾಚಾರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.

ದೆಹಲಿಯ ಲ್ಯಾಬ್‌ನಲ್ಲಿ ಎಂಡಿಎಂ ತಯಾರಿಸಲಾಗುತ್ತಿತ್ತು. ಅವುಗಳನ್ನು ವಾರಕ್ಕೊಮ್ಮೆ ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆ ಸಾಗಣೆ ಮಾಡಲಾಗುತ್ತಿತ್ತು.

ದೆಹಲಿ ಏರ್‌ಪೋರ್ಟ್‌ನಲ್ಲಿಯೇ ಡ್ರಗ್ಸ್ ಮಾಫಿಯಾಗೆ ಅಧಿಕಾರಿಗಳೇ ಸಾಥ್ ನೀಡುತ್ತಿದ್ದರು. ದೆಹಲಿ ಫ್ಲೈಟ್ ಮೂಲಕ ಬೆಂಗಳೂರಿಗೆ ಮೂಟೆಗಟ್ಟಲೆ ಎಂಡಿಎಂಎ ಮಾತ್ರೆಗಳು ಬರುತ್ತಿದ್ದುದು ಈ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.

ಏರ್‌ಪೋರ್ಟ್ ಮಾಫಿಯಾವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ಮಂಗಳೂರು ಕಮಿಷ್ನರ್ ಅನುಪಮ್ ಅಗರ್ವಾಲ್, ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಮಾರ್ವಾಡಿ ಮನೆ ಹೋಳಿ ಊಟ ತಿಂದ ಹಾಸ್ಟೆಲ್‌ನ 30 ಮಕ್ಕಳು ಆಸ್ಪತ್ರೆಗೆ ದಾಖಲು, ಓರ್ವ ವಿದ್ಯಾರ್ಥಿ ಸಾವು

A.R. Rahman hospitalized ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

TAGGED:foreigners arrestedState's Biggest Drug Hunt: Drugs worth 74 Crore seized
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 16-03-2025, ಭಾನುವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?
Next Article ಖಾಸಗಿ ಕಂಪನಿ ಶೌಚಾಲಯ ಗೋಡೆ ಮೇಲೆ ದೇಶದ್ರೋಹದ ಬರಹ: ಕನ್ನಡಿಗರ ಆಕ್ರೋಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?