Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖಾಸಗಿ ಕಂಪನಿ ಶೌಚಾಲಯ ಗೋಡೆ ಮೇಲೆ ದೇಶದ್ರೋಹದ ಬರಹ: ಕನ್ನಡಿಗರ ಆಕ್ರೋಶ
ಕರ್ನಾಟಕಪ್ರಮುಖ

ಖಾಸಗಿ ಕಂಪನಿ ಶೌಚಾಲಯ ಗೋಡೆ ಮೇಲೆ ದೇಶದ್ರೋಹದ ಬರಹ: ಕನ್ನಡಿಗರ ಆಕ್ರೋಶ

Share
1 Min Read
SHARE

newsics.com

ರಾಮನಗರ: ಖಾಸಗಿ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಕಂಪನಿಯ ಶೌಚಾಲಯದ ಗೋಡೆಯ ಮೇಲೆ “ಪಾಕಿಸ್ತಾನ ಜೈ” ಎಂದು ಬರೆಯಲಾಗಿದೆ. ಅಲ್ಲದೇ, ಕನ್ನಡಿಗರು ಸೂ…ಮಕ್ಕಳು ಎಂದೂ ಬರೆಯಲಾಗಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನು ಯಾರು, ಯಾವಾಗ ಬರೆದಿದ್ದಾರೆ ಎಂಬುದಕ್ಕೆ ಸ್ಪಷ್ಟತೆ ಇಲ್ಲ. ಆದರೆ ಮಾರ್ಚ್ 15 ರಂದು ಈ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಂಪನಿ ಉದ್ಯೋಗಿಗಳಿಗೆ ಸುತ್ತೋಲೆ ಹೊರಡಿಸಿದೆ. ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಂಪನಿ ಹೇಳಿದೆ.

ಘಟನೆ ಖಂಡಿಸಿ ಕಂಪನಿ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಭಯೋತ್ಪಾದಕ ಕೃತ್ಯ ಎಸಗಿರುವ ಕಿಡಿಗೇಡಿ ವಿರುದ್ಧ ಗಂಭೀರ ಪ್ರಕರಣ ದಾಖಲು ಮಾಡಬೇಕು. ಕಿಡಿಗೇಡಿಯನ್ನು ಗಡಿಪಾರು ಮಾಡಬೇಕು. ಪ್ರಕರಣ ಮುಚ್ಚಾಕಲು ಯತ್ನಿಸಿದ್ದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ಕನ್ನಡ ಮಂಜು ಆಗ್ರಹಿಸಿದರು.

ರಾಜ್ಯದ ಅತಿ ದೊಡ್ಡ ಡ್ರಗ್ಸ್ ಬೇಟೆ: 74‌ ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ, ವಿದೇಶಿಯರ ಬಂಧನ

TAGGED:Sedition written on private company toilet wall: Kannadigas outraged
Share This Article
Facebook Twitter Copy Link Print
Previous Article ರಾಜ್ಯದ ಅತಿ ದೊಡ್ಡ ಡ್ರಗ್ಸ್ ಬೇಟೆ: 74‌ ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ, ವಿದೇಶಿಯರ ಬಂಧನ
Next Article ಹಾಡಹಗಲೇ ಬೈಕ್ ಅಡ್ಡಗಟ್ಟಿ ಇಬ್ಬರ ಕೊಲೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?