Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ತೃತೀಯ/ ಚತುರ್ಥಿ, 17-03-2025, ಸೋಮವಾರ, ಸಂಕಷ್ಟ ಹರ ಚತುರ್ಥಿ
ಈ ದಿನಪಂಚಾಂಗಪ್ರಮುಖ

Today’s almanac ಶುಭೋದಯ, ಫಾಲ್ಗುಣ ಮಾಸ ಕೃಷ್ಣ ಪಕ್ಷ ತೃತೀಯ/ ಚತುರ್ಥಿ, 17-03-2025, ಸೋಮವಾರ, ಸಂಕಷ್ಟ ಹರ ಚತುರ್ಥಿ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಫಾಲ್ಗುಣ ಮಾಸ ಕೃಷ್ಣ ಪಕ್ಷ ತೃತೀಯ/ ಚತುರ್ಥಿ

17-03-2025, ಸೋಮವಾರ

# ಸಂಕಷ್ಟ ಹರ ಚತುರ್ಥಿ

# ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ (ತಿಥಿಗನುಸಾರ)

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 17/03/2025
ತಿಂಗಳು – ಮಾರ್ಚ್
ಬಣ್ಣ – ಬಿಳಿ
ವಾರ – ಸೋಮವಾರ

ತಿಥಿ – ತೃತೀಯ 19:32:32
ಪಕ್ಷ – ಕೃಷ್ಣ
ನಕ್ಷತ್ರ – ಚಿತ್ತ 14:46:08
ಯೋಗ – ಧ್ರುವ 15:43:57
ಕರಣ – ವಿಷ್ಟಿ (ಭದ್ರ) 19:32:31

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಚೈತ್ರ
ಚಂದ್ರ ರಾಶಿ – ತುಲಾ
ಸೂರ್ಯ ರಾಶಿ – ಮೀನ
ಋತು – ಶಿಶಿರ

ಸೂರ್ಯೋದಯ 06:26:49
ಸೂರ್ಯಾಸ್ತ 18:29:05
ಹಗಲಿನ ಅವಧಿ 12:02:15
ರಾತ್ರಿಯ ಅವಧಿ 11:57:05
ಚಂದ್ರಾಸ್ತ 08:06:09
ಚಂದ್ರೋದಯ 20:54:55

ರಾಹು ಕಾಲ 07:57 – 09:27 ಅಶುಭ
ಯಮಘಂಡ ಕಾಲ 10:58 – 12:28 ಅಶುಭ
ಗುಳಿಕ ಕಾಲ 13:58 – 15:29
ಅಭಿಜಿತ್ 12:04 – 12:52 ಶುಭ
ದುರ್ಮುಹೂರ್ತ 12:52 – 13:40 ಅಶುಭ
ದುರ್ಮುಹೂರ್ತ 15:16 – 16:05 ಅಶುಭ

—

ಇಂದಿನ‌ ಮಾತು

ಒಳ್ಳೆಯ ನಿರ್ಧಾರಗಳು ಅನುಭವದಿಂದ ಬರುತ್ತವೆ; ಆದರೆ, ಒಬ್ಬ ವ್ಯಕ್ತಿಯ ಅನುಭವವು ಬಹುತೇಕ ಕೆಟ್ಟ ನಿರ್ಧಾರಗಳಿಂದಲೇ ಪರಿಪಕ್ವಗೊಂಡಿರುತ್ತದೆ.
– oîmmmmmîವಿಲ್ ರೋಜರ್

—

ಇಂದಿನ ಸುಭಾಷಿತ

ಹಸ್ತಸ್ಪರ್ಶಾದಿವಾಂಧೇನ
ವಿಷಮೇ ಪಥಿ ದಾವತಾ |
ಅನುಮಾನಪ್ರಧಾನೇನ
ವಿನಿಪಾತೋ ನ ದುರ್ಲಭಃ ॥
(ವಾಕ್ಯಪದೀಯ)

ಏರುತಗ್ಗುಗಳಿರುವ ದಾರಿಯಲ್ಲಿ ಕುರುಡನು ಕೈಮುಟ್ಟಿ ನೋಡುತ್ತ ಓಡುತ್ತಿದ್ದರೆ ಹೇಗೋ ಹಾಗೆ, ಊಹೆಯನ್ನೇ ಮುಖ್ಯವಾಗಿಟ್ಟುಕೊಂಡವನು ಮುಗ್ಗರಿಸಿ ಬೀಳುವುದು ನಿಶ್ಚಯ.

—

ಇಂದಿನ ಪದಾರ್ಥ

ಅಪಕೀರ್ತಿ = Censure , reproach

—

ಇಂದಿನ ಓದು

ಅಗ್ರಾಹ್ಯಃ ಶಾಶ್ವತಃ ಕೃಷ್ಣೋ ಲೋಹಿತಾಕ್ಷಃ ಪ್ರತರ್ದನಃ |
ಪ್ರಭೂತಸ್ತ್ರಿಕಕುಬ್ಧಾಮ ಪವಿತ್ರಂ ಮಂಗಲಂ ಪರಮ್ ||7 ||
57) ಕೃಷ್ಣಃ

ಕೃಷ್ಣ ಎನ್ನುವುದು ಮೇಲ್ನೋಟಕ್ಕೆ ವಸುದೇವ ದೇವಕಿಯರಲ್ಲಿ ಅವತರಿಸಿದ ಭಗವಂತನ ಹೆಸರು. ಆದರೆ ಕೃಷ್ಣ ಎನ್ನುವುದು ಭಗವಂತನ ಮೂಲ ರೂಪದ ಹೆಸರೂ ಹೌದು. ಗರ್ಗಾಚಾರ್ಯರು, ತಾಯಿ ಯಶೋದೆಯಲ್ಲಿ ಮಗುವಿನ ಹೆಸರಿಡುವಾಗ ಹೀಗೆ ಹೇಳುತ್ತಾರೆ- “ಈ ಮಗುವಿಗೆ ನಾನು ಹೆಸರಿಡುತ್ತಿಲ್ಲ. ಈ ಜಗತ್ತಿನಲ್ಲಿ ಇರುವ ಎಲ್ಲಾ ಹೆಸರೂ ಇವನದೇ, ಇವನಿಗೆ ಇರುವ ಹೆಸರನ್ನೇ ನಿಮಗೆ ನೆನಪಿಸುತ್ತಿದ್ದೇನೆ, ಈತ ಶ್ಯಾಮ, ಸುಂದರ, ವಾಸುದೇವ, ಶ್ರೀ ಕೃಷ್ಣ” ಎಂದು ಹೇಳಿ ನಾಮಕರಣ ಮಾಡುತ್ತಾರೆ. ಚತುರ್ವಂಶ ಮೂರ್ತಿಗಳಲ್ಲಿ ಇಪ್ಪತ್ನಾಲ್ಕನೆ ರೂಪವೂ “ಕೃಷ್ಣ”. ಧರ್ಮ ದೇವತೆಯಲ್ಲಿ ಹುಟ್ಟಿದ ಒಂದು ರೂಪ “ಕೃಷ್ಣ” (ನರ, ನಾರಾಯಣ, ಹರಿ, ಕೃಷ್ಣ). ಭಗವಂತನ ಸಹಸ್ರ ರೂಪದಲ್ಲಿ ಕೃಷ್ಣ ರೂಪ ಕೂಡಾ ಒಂದು.

***

TAGGED:17-03-2025Good morningMondayPhalguna masa Krishna Paksha Tritiya/ChaturthiSankashtahar Chaturthi
Share This Article
Facebook Twitter Copy Link Print
Previous Article Bindu Ghosh ಹಿರಿಯ ಹಾಸ್ಯ ನಟಿ ಬಿಂದು ಘೋಷ್ ಇನ್ನಿಲ್ಲ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 17-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?