Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ಟೋಲ್: ಹೆದ್ದಾರಿ ಏಜೆನ್ಸಿಗಳಿಗೆ ಸಚಿವ ಗಡ್ಕರಿ ಸೂಚನೆ
ದೇಶ

ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ಟೋಲ್: ಹೆದ್ದಾರಿ ಏಜೆನ್ಸಿಗಳಿಗೆ ಸಚಿವ ಗಡ್ಕರಿ ಸೂಚನೆ

Share
1 Min Read
SHARE

newsics.com

ನವದೆಹಲಿ: ರಸ್ತೆಗಳು ಸುಸ್ಥಿತಿಯಲ್ಲಿ ಇಲ್ಲದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಉಪಗ್ರಹ ಆಧಾರಿತ ಟೋಲಿಂಗ್‌ನ ಜಾಗತಿಕ ಕಾರ್ಯಾಗಾರದಲ್ಲಿ ಬುಧವಾರ ಮಾತನಾಡಿದ ಅವರು, ಈ ಹಣಕಾಸು ವರ್ಷದಲ್ಲಿ 5,000 ಕಿ.ಮೀ.ಗೂ ಹೆಚ್ಚು ಉಪಗ್ರಹ ಆಧಾರಿತ ಟೋಲಿಂಗ್, ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ(GNSS) ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ತಿಳಿಸಿದರು.

ನೀವು ಉತ್ತಮ ಗುಣಮಟ್ಟದ ಸೇವೆಯನ್ನು ನೀಡದಿದ್ದರೆ, ನೀವು ಟೋಲ್ ವಿಧಿಸಬಾರದು. ನೀವು ಗುಂಡಿಗಳು, ಕೆಸರು ಇರುವ ರಸ್ತೆಗಳಲ್ಲೂ ನೀವು ಟೋಲ್ ಸಂಗ್ರಹಿಸಿದರೆ, ಜನರು ಆಕ್ರೋಶ ವ್ಯಕ್ತಪಡಿಸುತ್ತಾರೆ ಎಂದು ಗಡ್ಕರಿ ಹೇಳಿದರು.

ಟೋಲ್ ಸಂಗ್ರಹಣೆಗೆ ಹೊಸ ವ್ಯವಸ್ಥೆ ಹೇಗೆ?

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಜಿಎನ್‌ಎಸ್‌ಎಸ್‌ (ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ) ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್‌ಗೆ (ಇಟಿಸಿ) ಮುಂದಾಗಿದೆ. ಫಾಸ್ಟ್ರಾಗ್ ವ್ಯವಸ್ಥೆಯನ್ನೇ ಶುಲ್ಕ ಸಂಗ್ರಹಕ್ಕೂ ಬಳಸಿಕೊಳ್ಳಲಿದೆ.

ಆರಂಭಿಕ ಹಂತದಲ್ಲಿ ಫಾಸ್ಟ್ಯಾಗ್ ವ್ಯವಸ್ಥೆ ಬಳಸಿಕೊಂಡೇ ಜಿಎನ್‌ಎಸ್‌ಎಸ್‌-ಇಟಿಸಿ ವ್ಯವಸ್ಥೆ ಜಾರಿಯಾಗಲಿದೆ. ರೇಡಿಯೊ ಪ್ರೀಕ್ವೆನ್ಸಿ ಐಡೆಂಟಿಫಿಕೇಷನ್ ಮತ್ತು ಹೊಸ ವ್ಯವಸ್ಥೆ ಎರಡೂ ಜಾರಿಯಲ್ಲಿರಲಿವೆ.

ಮೊದಲಿಗೆ ವಾಣಿಜ್ಯ ವಾಹನಗಳಿಗೆ ಈ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಬಳಿಕ ಖಾಸಗಿ ವಾಹನಗಳಿಗೂ ಈ ಸೇವೆ ವಿಸ್ತರಿಸಲು ಪ್ರಾಧಿಕಾರವು ನಿರ್ಧರಿಸಿದೆ.

ಗುಂಡು ಹಾರಿಸಬಲ್ಲ 25 ರೊಬೋ ನಾಯಿ ಭಾರತೀಯ ಸೇನೆಗೆ ಸೇರ್ಪಡೆ

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಗೊರಕೆ ಹೊಡೆಯೋರಿಗೆ ಖುಷಿ ಸುದ್ದಿ, ಗಳಿಸಬಹುದು ಕೈ ತುಂಬಾ ಹಣ

ಮಿಥುನ- ಸ್ತ್ರೀಯರಿಗೆ ವಿನಾಕಾರಣ ಅಪವಾದ, ಧನು- ಹಣಕಾಸಿನ ವಿಚಾರದಲ್ಲಿ ಎಚ್ಚರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

TAGGED:Toll only if roads are in good condition Minister Gadkari instructs highway agencies newsics
Share This Article
Facebook Twitter Copy Link Print
Previous Article ಮಿಥುನ- ಸ್ತ್ರೀಯರಿಗೆ ವಿನಾಕಾರಣ ಅಪವಾದ, ಧನು- ಹಣಕಾಸಿನ ವಿಚಾರದಲ್ಲಿ ಎಚ್ಚರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?