Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NASA : 9 ತಿಂಗಳ ಬಳಿಕ ಭೂಮಿಗೆ ಮರಳಲಿರುವ ಸುನೀತಾ, ಬುಚ್
ದೇಶ

NASA : 9 ತಿಂಗಳ ಬಳಿಕ ಭೂಮಿಗೆ ಮರಳಲಿರುವ ಸುನೀತಾ, ಬುಚ್

Share
1 Min Read
SHARE

newsics.com

ಬೆಂಗಳೂರು: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ. ತಾವು ಮತ್ತೆ ಭೂಮಿಗೆ ಕಾಲಿಡುತ್ತೀವೋ ಇಲ್ಲವೋ ಎನ್ನುವ ಆತಂಕದಲ್ಲಿದ್ದವರು ಕೊನೆಗೂ ಮರಳುವ ಮುನ್ಸೂಚನೆ ಸಿಕ್ಕಿದೆ.

ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳಲು ಕಾತುರದಿಂದ ಕಾಯುತ್ತಿದ್ದಾರೆ. ಸ್ಪೇಸ್ ಎಕ್ಸ್ ಕ್ರೂ – 10 ಮಿಷನ್ ಈಗಾಗಲೇ ಬಾಹ್ಯಾಕಾಶ ನಿಲ್ದಾಣ ತಲುಪಿದೆ. ಸುನಿತಾ, ಬುಚ್ ಹಾಗೂ ಇತರ ಗಗನಯಾತ್ರಿಗಳನ್ನು ಹೊತ್ತು ನೌಕೆಯು ಫ್ಲಾರಿಡಾ ಕಡಲತೀರಕ್ಕೆ ಬಂದಿಳಿಯಲಿದೆ. ಸುದೀರ್ಘ 17 ಗಂಟೆಗಳ ಪ್ರಯಾಣದ ನಂತರ ಮಾರ್ಚ್ 19ಕ್ಕೆ ಸುನೀತಾ ಭೂಮಿಯನ್ನು ತಲುಪಲಿದ್ದಾರೆ.

ಇನ್ನು ಸುನೀತಾ ಹಾಗೂ ಬುಚ್ ಭೂಮಿಗೆ ಬಂದಿಳಿಯುತ್ತಿದ್ದಂತೆ, ಆಸ್ಪತ್ರೆಗೆ ಕರೆದೊಯ್ಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ತಿಂಗಳಾನುಗಟ್ಟಲೆ ಗುರುತ್ವಾಕರ್ಷಣೆಯಿಂದ ಹೊರಗಿದ್ದ ಕಾರಣ ಅವರ ಪಾದಗಳು ತೀರಾ ಮೃದುವಾಗಿರುತ್ತವೆ. ಬರಿ ಪಾದದಲ್ಲಿ ಅವರು ತಮ್ಮ ಮನೆಯಲ್ಲೂ ಕೆಲವು ದಿಗನಳ ಕಾಲ ನಡೆದಾಡುವಂತಿಲ್ಲ.

ಹೀಗಾಗಿ ಆಸ್ಪತ್ರೆಯಲ್ಲಿ ಕೆಲ ದಿನಗಳ ಕಾಲ ಚಿಕಿತ್ಸೆ ನೀಡಲಾಗುತ್ತದೆ. ಅಷ್ಟೇ ಅಲ್ಲದೆ ಭೂಮಿಗೆ ಬರುತ್ತಿದ್ದಂತೆ ರಕ್ತದೊತ್ತಡ ಹಾಗೂ ನಾನಾ ರೀತಿಯ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಎಲ್ಲವನ್ನೂ ನೋಡಿಕೊಂಡು ಚಿಕಿತ್ಸೆ ನೀಡಿ ಮೊದಲಿನಂತೆ ಆದಮೇಲೆಯೇ ಮನೆಗೆ ಕಳುಹಿಸಲಾಗುವುದು.

TAGGED:Butch to return to Earth after 9 monthsNASA: Sunita
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 18-03-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಬೆಂಗಳೂರಲ್ಲಿ ‘ವಿದ್ಯುತ್ ಕಂಬ’ ಮುರಿದು ಬಿದ್ದು ಇಬ್ಬರು ಮಹಿಳೆಯರು ಸಾವು ಕೇಸ್ : ಜೆಸಿಬಿ ಚಾಲಕ ಅರೆಸ್ಟ್.!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?