Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ
ಕರ್ನಾಟಕಪ್ರಮುಖ

ಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ

Share
1 Min Read
SHARE

newsics.com

ಬೆಂಗಳೂರು: ತಾಯಿಯೊಂದಿಗೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಅಪ್ರಾಪ್ತೆಯನ್ನು ವ್ಯಕ್ತಿಯೊಬ್ಬ ಪುಸಲಾಯಿಸಿ ತಿರುಪತಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.

ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ. ದಾವಣಗೆರೆಯಲ್ಲಿ 9ನೇ ತರಗತಿ ಓದುತ್ತಿರುವ ಸಂತ್ರಸ್ತೆ ತಾಯಿ ಸರ್ಕಾರಿ ನೌಕರರಾಗಿದ್ದು, ಅನಾರೋಗ್ಯಕ್ಕೀಡಾಗಿ ಬೆಂಗಳೂರಿನಲ್ಲಿದ್ದಾರೆ.

ತಾಯಿ ನೋಡಿಕೊಳ್ಳಲು ಬೆಂಗಳೂರಿಗೆ ಬಂದಿದ್ದ ಬಾಲಕಿಗೆ ಇನ್ಸ್ಟಾಗ್ರಾಮ್ ನಲ್ಲಿ ಸುನಿಲ್ ಪರಿಚಯವಾಗಿದೆ. ನಂತರ ಇಬ್ಬರೂ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿ ಕರೆ ಮಾಡುತ್ತಿದ್ದರು. ಈ ನಡುವೆ ಮಾರ್ಚ್ 13ರಂದು ತಾಯಿಯೊಂದಿಗೆ ಜಗಳವಾಡಿದ ಬಾಲಕಿ ಮನೆ ಬಿಟ್ಟು ಮೆಜೆಸ್ಟಿಕ್ ನಲ್ಲಿ ಸುನಿಲ್ ನನ್ನು ಭೇಟಿಯಾಗಿದ್ದಾಳೆ.

ತಿರುಪತಿ ದೇವಾಲಯಕ್ಕೆ ಹೋಗೋಣ ಎಂದು ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡಿದ್ದ ಆರೋಪಿ ಮೂರು ದಿನಗಳ ಕಾಲ ಲಾಡ್ಜ್ ನಲ್ಲಿ ಇರಿಸಿ ಅತ್ಯಚಾರ ಎಸಗಿದ್ದಾನೆ. ಭಾನುವಾರ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾನೆ. ಮನೆಗೆ ಮರಳಿದ ಬಾಲಕಿ ನಡೆದ ಸಂಗತಿಯನ್ನು ತಾಯಿಗೆ ತಿಳಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಸುನಿಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

TAGGED:A minor girl who had left home was luredtaken to Tirupati and raped.
Share This Article
Facebook Twitter Copy Link Print
Previous Article ಜೀವಂತ ಮಗಳ ಶ್ರಾದ್ಧ ಮಾಡಿ, ಪಿಂಡ ಇಟ್ಟ ಪೋಷಕರು
Next Article Air Strike ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ : ಸಾವಿನ ಸಂಖ್ಯೆ 200ಕ್ಕೆ ಏರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?