Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು
ಕರ್ನಾಟಕ

ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು

Share
1 Min Read
SHARE

newsics.com

ಬೆಂಗಳೂರು: ಪ್ರಜ್ವಲ್ ರೇವಣ್ಣ ಬಲವಂತವಾಗಿ ನನ್ನನು ಬೆತ್ತಲಾಗಿಸುತ್ತಿದ್ದರು ಎಂದು ನಾಲ್ಕನೇ ಸಂತ್ರಸ್ತೆ ನೀಡಿರುವ ದೂರಿನಲ್ಲಿ ಹೇಳಿದ್ದಾಳೆ.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದೆ.

ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಹೆಸರು ಕೂಡ ತಳುಕು ಹಾಕಿಕೊಂಡಿದ್ದು, ಪೆನ್ ಡ್ರೈವ್ ಸೋರಿಕೆ ಪ್ರಕರಣದಲ್ಲಿ ಪ್ರೀತಂ ಗೌಡ ಹೆಸರು ಕೇಳಿಬಂದಿದೆ.

ಸಂತ್ರಸ್ತೆ ನೀಡಿರುವ ದೂರಿನಲ್ಲಿ ಮಗನ ಶಾಲೆ ವಿಚಾರಕ್ಕೆ ಭೇಟಿ ವೇಳೆ ಮೊಬೈಲ್ ನಂಬರ್ ಪಡೆದಿದ್ದ ಪ್ರಜ್ವಲ್ ನನಗೆ ವಿಡಿಯೊ ಕಾಲ್ ಮಾಡಿ ನಿತ್ಯ ಮಾತಾಡುತ್ತಿದ್ದರು. ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದರು. ಅನಿವಾರ್ಯವಾಗಿ ಬೆತ್ತಲಾಗುತ್ತಿದ್ದ ನನ್ನನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು.

ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ಅದನ್ನು ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗೊರಕೆ ಹೊಡೆಯೋರಿಗೆ ಖುಷಿ ಸುದ್ದಿ, ಗಳಿಸಬಹುದು ಕೈ ತುಂಬಾ ಹಣ

ಡಿವೋರ್ಸ್‌ಗೆ ಮುಂದಾಗಿದ್ದಾರೆ ನಟ ಜಯಂ ರವಿ  

ರಾಬರ್ಟ್ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

ಗುಂಡು ಹಾರಿಸಬಲ್ಲ 25 ರೊಬೋ ನಾಯಿ ಭಾರತೀಯ ಸೇನೆಗೆ ಸೇರ್ಪಡೆ

TAGGED:Complaint fourth victim against Prajwal Revanna Karnataka FIR newsics
Share This Article
Facebook Twitter Copy Link Print
Previous Article ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್
Next Article ಅಮಾವಾಸ್ಯೆಯಂದು ಬಳೆ ತೊಟ್ಟು ಸೀರೆ ಉಡುತ್ತಿದ್ದ ಸೂರಜ್ ರೇವಣ್ಣ! ಸಂತ್ರಸ್ತನಿಂದ ಅಚ್ಚರಿ ವಿಚಾರ ಬಹಿರಂಗ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?