Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಟ್ಟ ಕೂದಲಿಗಾಗಿ ಹಚ್ಚಿದ ಔಷಧಿಯಿಂದ ದೃಷ್ಟಿ ಕಳೆದುಕೊಂಡ ಜನರು
ಪ್ರಮುಖ

ದಟ್ಟ ಕೂದಲಿಗಾಗಿ ಹಚ್ಚಿದ ಔಷಧಿಯಿಂದ ದೃಷ್ಟಿ ಕಳೆದುಕೊಂಡ ಜನರು

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ನಿವಾರಣೆಗಾಗಿ ಹಲವಾರು ತೈಲ, ಔಷಧಿಗಳ ಬಗ್ಗೆ ಜಾಹೀರಾತುಗಳು, ಪ್ರಚಾರಗಳನ್ನು ಕಾಣುತ್ತೇವೆ. ದಟ್ಟ ಕೂದಲು ಬರಲೆಂದು ಹಚ್ಚಿದ ಇಂತಹ ತೈಲ, ಔಷಧಿಗಳಿಂದ ಅಡ್ಡಪರಿಣಾಮ ಉಂಟಾಗಿ ಹಲವರು ಇರುವ ಕೂದಲನ್ನೂ ಕಳೆದುಕೊಂಡಿರುವುದೇ ಹೆಚ್ಚು.

ಇಂತದ್ದೇ ಘಟನೆ ಪಂಜಾಬ್ ನಲ್ಲಿ ವರದಿಯಾಗಿದೆ. ಆದರೆ ಇಲ್ಲಿ ಕೂದಲಲ್ಲ, ಜನರು ಕಣ್ಣನ್ನೇ ಕಳೆದುಕೊಂಡಿದ್ದಾರೆ.

ಬೋಳು ತಲೆ ಸಮಸ್ಯೆ ನಿವಾರಣೆಗಾಗಿ ಒಂದು ಶಿಬಿರ ಆಯೋಜಿಸಲಾಗಿತ್ತು. ಸಂಗ್ರೂರಿನ ಕಾಳಿ ದೇವಿ ಮಂದಿಇರದಲ್ಲಿ ಆಯೋಜಿಇಸಿದ್ದ ಶಿಬಿರದಲ್ಲಿ ಸಾವಿರಾರು ಜನರು ಸೇರಿದ್ದರು. ಪವಾಡಭರಿತ ಔಷಧ ಕೂದಲು ಉದುರುವುದನ್ನು ನಿಲ್ಲಿಸಿ ದಟ್ಟವಾದ ಕೂದಲು ಬೆಳೆಯಲು ಸಹಕಾರಿಯಾಗಲಿದೆ ಎಂದು ಪ್ರಚಾರ ಮಾಡಲಾಗಿತ್ತು. ನೂರಾರು ಜನರು ಶಿಬಿರದಲ್ಲಿ ಕೊಟ್ಟ ಔಷಧಿ ತಲೆಗೆ ಹಚ್ಚಿದ್ದಾರೆ. ಔಷಧಿ ಹಚ್ಚಿದ ಬಳಿಕ 65ಕ್ಕೂ ಹೆಚ್ಚು ಜನರಿಗೆ ಕಣ್ಣು ಉರಿ ಶುರುವಾಗಿದೆ. ಹಲವರು ದೃಷ್ಟಿಯನ್ನೇ ಕಳೆದುಕೊಂಡಿದ್ದಾರೆ.

65ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಗ್ರೂರ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಾ.ಅಮನ್ ದೀಪ್ ಸಿಂಗ್ ಹಾಗೂ ತೇಜಿದರ್ ಪಾಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

TAGGED:People who lost their sight after using a medicine for thick hair
Share This Article
Facebook Twitter Copy Link Print
Previous Article Air Strike ಗಾಝಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ : ಸಾವಿನ ಸಂಖ್ಯೆ 200ಕ್ಕೆ ಏರಿಕೆ
Next Article Viral video ಕಾಮುಕ ಪ್ರೊಫೆಸರ್ ನಿಂದ ಶಾಕಿಂಗ್‌ ದಂಧೆ ; ವಿದ್ಯಾರ್ಥಿನಿಯರ ನಗ್ನ ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?