Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ , ಅಪ್ಪನ ಕೃತ್ಯಕ್ಕೆ ಬೇಸತ್ತು ಮನೆ ಬಿಟ್ಟ ಯುವತಿ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ , ಅಪ್ಪನ ಕೃತ್ಯಕ್ಕೆ ಬೇಸತ್ತು ಮನೆ ಬಿಟ್ಟ ಯುವತಿ

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರಲ್ಲಿ ತಂದೆಯೇ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಕಾಮುಕ ಅಪ್ಪನ ಕೃತ್ಯಕ್ಕೆ ಬೇಸತ್ತು ಯುವತಿ ಮನೆಬಿಟ್ಟ ಘಟನೆ ವರದಿಯಾಗಿದೆ.

ರಕ್ಷಣೆ ಕೊಡಬೇಕಾದ ತಂದೆಯೇ ಮಗಳ ಮೇಲೆ ಅತ್ಯಾಚಾರ ಎಸಗಿದ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ. ಅಪ್ಪನ ಕಾಟಕ್ಕೆ ಬೇಸತ್ತ ಯುವತಿ ಪಿಜಿಯಲ್ಲಿ ಆಶ್ರಯ ಪಡೆದಿದ್ದಾಳೆ.

19 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ ಮಂಜುನಾಥ್ ಯಾರಿಗೂ ವಿಚಾರ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಅಪ್ಪನ ನೀಚ ಕೃತ್ಯಕ್ಕೆ ಬೇಸತ್ತ ಯುವತಿ ಪಿಜಿಯಲ್ಲಿ ಆಶ್ರಯ ಪಡೆದಿದ್ದಾಳೆ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಮಂಜುನಾಥ್ ಗೆ 3 ಜನ ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗಳ ಮೇಲೆ ತಂದೆಯ ಕಾಮದ ಕಣ್ಣು ಬಿದ್ದಿದೆ. ತಂದೆಯ ಕಾಟ ತಾಳಲಾರದೇ ಯುವತಿ ಪಿಜಿಯಲ್ಲಿ ಆಶ್ರಯ ಪಡೆದು ನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.

TAGGED:Daughter raped by father in Bengaluruyoung woman leaves home after getting fed up with father's actions!
Share This Article
Facebook Twitter Copy Link Print
Previous Article Actor Darshan ರೇಣುಕಾಸ್ವಾಮಿ ಕೊಲೆ ಕೇಸ್ : ಏ.2ಕ್ಕೆ ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
Next Article Ranya Rao ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಗೌರವ್ ಗುಪ್ತಾ ಸಮಿತಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?