Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > H.M. Revanna ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ: ಮಾಜಿ ಸಚಿವ H.M ರೇವಣ್ಣ ವಿರುದ್ಧ ಮಹಿಳಾ ಆಯೋಗಕ್ಕೆ ದೂರು.!
ಕರ್ನಾಟಕಪ್ರಮುಖ

H.M. Revanna ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ: ಮಾಜಿ ಸಚಿವ H.M ರೇವಣ್ಣ ವಿರುದ್ಧ ಮಹಿಳಾ ಆಯೋಗಕ್ಕೆ ದೂರು.!

Share
1 Min Read
SHARE

newsics.com

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು , ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮೀ ”ರೇವಣ್ಣ ಆಗಲಿ ಯಾರೇ ಆಗಲಿ, ಯಾರೇ ಮಾಡಿದರೂ ತಪ್ಪು ತಪ್ಪೇ.

ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ಹೆಚ್ ಎಂ ರೇವಣ್ಣಗೆ ಪತ್ರ ಬರೆದು ಪ್ರತಿಕ್ರಿಯೆ ಕೇಳುತ್ತೇವೆ ಎಂದರು.

ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವವರ ಮೇಲೆ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಈ ಘಟನೆ ನಡೆದಿದೆ. ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ನಂದಿನಿ ನಾಗರಾಜ್ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಳಿಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

TAGGED:Allegation of assault on Congress worker: Complaint filed against former minister H.M. Revanna with the Women's Commission!
Share This Article
Facebook Twitter Copy Link Print
Previous Article Ranya Rao ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಗೌರವ್ ಗುಪ್ತಾ ಸಮಿತಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
Next Article Health tips ಬಿಸಿಲಿನ ತಾಪಮಾನದಿಂದ ರಕ್ಷಣೆ ಪಡೆಯಲು ಈ ಆರೋಗ್ಯ ಸಲಹೆಗಳನ್ನು ಪಾಲಿಸಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?