Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC BUS ಪರಿಹಾರ ಕೊಡದ ಕೆ‌ಎಸ್‌ಆರ್‌ಟಿಸಿ ಬಸ್ಸು ಜಪ್ತಿ
ಕರ್ನಾಟಕಪ್ರಮುಖ

KSRTC BUS ಪರಿಹಾರ ಕೊಡದ ಕೆ‌ಎಸ್‌ಆರ್‌ಟಿಸಿ ಬಸ್ಸು ಜಪ್ತಿ

Share
1 Min Read
SHARE

newsics.com

ಸಾಗರ: ನ್ಯಾಯಾಲಯದ ತೀರ್ಪಿನಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಕೆಎಸ್‌ಆರ್‌ಟಿಸಿ ಬಸ್ಸನ್ನೇ ಸಾಗರ ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿದ ಘಟನೆ ನಡೆದಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ ಕೆಎಸ್‌ಆರ್‌ಟಿಸಿ ಶಿರಸಿ ಡಿಪೋ ಪರಿಹಾರ ನೀಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

2022ನೇ ಸಾಲಿನ ಜುಲೈ 7ರಂದು ಬೆಳಿಗ್ಗೆ 5:30ರ ವೇಳೆಗೆ ಗಣೇಶ್ ಎಂಬ ಯುವಕ ಪತ್ರಿಕೆ ಹಂಚಲು ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಪ್ರವಾಸಿ ಮಂದಿರದ ಎದುರು ಕೆಎಸ್‌ಆರ್‌ಟಿಸಿ ಬಸ್‌ ಸೈಕಲ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ಪರಿಣಾಮದಿಂದಾಗಿ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಮೃತ ಗಣೇಶನ ಪೋಷಕರು ಅಪಘಾತಕ್ಕೆ ಪರಿಹಾರ ಕೋರಿ ಸಾಗರದ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಗಣೇಶ್ ಅವರ ಪೋಷಕರಿಗೆ ಮೂರು ತಿಂಗಳಿನೊಳಗೆ ಪರಿಹಾರ ನೀಡುವಂತೆ 2024ರ ಜುಲೈ 8 ರಂದು ನ್ಯಾಯಾಲಯ ಆದೇಶಿಸಿತ್ತು. ಮೂರು ತಿಂಗಳು ಕಳೆದರೂ ಕೆಎಸ್‌ಆರ್‌ಟಿಸಿ ಪರಿಹಾರ ನೀಡದ ಕಾರಣ ಗಣೇಶನ ತಾಯಿ ಉಮಾ ಅವರು ನ್ಯಾಯಾಲಯಕ್ಕೆ ಅಮಲ್ದಾರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ನೋಟಿಸ್‌ ಜಾರಿ ಆದ ನಂತರವೂ ಕೆಎಸ್‌ಆರ್‌ಟಿಸಿ ಪರಿಹಾರದ ಹಣ ಪಾವತಿಸದ ಕಾರಣ ಶಿರಸಿ ಡಿಪೋಗೆ ಸೇರಿದ ಬಸ್ಸನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಲಾದ ಬಸ್ಸನ್ನು ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದೆ.

TAGGED:KSRTC BUS KSRTC bus seized for not paying compensation
Share This Article
Facebook Twitter Copy Link Print
Previous Article Life style ಹೋಟೆಲ್ ರೂಮ್‌ ನಲ್ಲಿ ಸೀಕ್ರೆಟ್ ಕ್ಯಾಮೆರಾ ; ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌ !
Next Article Viral video ಹುಡುಗಿಯರ ದೇಹದಲ್ಲಿ ಆ ಭಾಗ ಇಷ್ಟ ಎಂದ ರಾಮ್ ಗೋಪಾಲ್ ವರ್ಮಾ: ವಿಡಿಯೋ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?