Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಅಮಾವಾಸ್ಯೆಯಂದು ಬಳೆ ತೊಟ್ಟು ಸೀರೆ ಉಡುತ್ತಿದ್ದ ಸೂರಜ್ ರೇವಣ್ಣ! ಸಂತ್ರಸ್ತನಿಂದ ಅಚ್ಚರಿ ವಿಚಾರ ಬಹಿರಂಗ
Uncategorized

ಅಮಾವಾಸ್ಯೆಯಂದು ಬಳೆ ತೊಟ್ಟು ಸೀರೆ ಉಡುತ್ತಿದ್ದ ಸೂರಜ್ ರೇವಣ್ಣ! ಸಂತ್ರಸ್ತನಿಂದ ಅಚ್ಚರಿ ವಿಚಾರ ಬಹಿರಂಗ

Share
1 Min Read
SHARE

newsics.com

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸಿಐಡಿ ವಶದಲ್ಲಿರುವ ಜೆಡಿಎಸ್ ಎಂಎಲ್‌ಸಿ ಡಾ. ಸೂರಜ್ ರೇವಣ್ಣ ಅಮಾವಾಸ್ಯೆಯಂದು ಬಳೆ ತೊಟ್ಟು, ಸೀರೆ ಉಡುತ್ತಿದ್ದರು ಎಂದು ಪ್ರಕರಣದ ಸಂತ್ರಸ್ಥ ಹೇಳಿಕೆ ನೀಡಿದ್ದಾರೆ.

ಸೂರಜ್ ರೇವಣ್ಣರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ನಡೆಸಲು ಸಿಐಡಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು, ಪ್ರಕರಣದ ದೂರುದಾರ ಜೆಡಿಎಸ್ ಕಾರ್ಯಕರ್ತನಾಗಿರುವ ಸಂತ್ರಸ್ತ, ಸೂರಜ್ ರೇವಣ್ಣ ಬಳೆ ತೊಟ್ಟು, ಸೀರೆ ಉಡುವ ಅಚ್ಚರಿಯ ವಿಷಯವನ್ನು ಬಹಿರಂಗಪಡಿಸಿದ್ದಾರೆ.

2019ರ ಚುನಾವಣೆ ಸಂದರ್ಭದಲ್ಲಿ ನಾನು ಅವರನ್ನು ಭೇಟಿ ಮಾಡಿದ ವೇಳೆ ಅರಕಲಗೂಡಿನಲ್ಲಿ ಹೆಚ್ಚಿನ ಜನರನ್ನು ಸೇರಿಸಿ ಜೆಡಿಎಸ್ ಕಾರ್ಯಕ್ರಮ ಮಾಡಿದ್ದಕ್ಕೆ ನನ್ನನ್ನು ಹೊಗಳಿ ನನ್ನ ಫೋನ್ ನಂಬರ್ ತೆಗೆದುಕೊಂಡರು. ನಂತರ ಅವರ ವಿಸಿಟಿಂಗ್ ಕಾರ್ಡ್ ಕೊಟ್ಟಿದ್ದು, ಬಳಿಕ ನನ್ನ ಜತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು, ಗುಡ್ ಇವನಿಂಗ್ ಮೆಸೇಜ್ ಜತೆ ಲವ್ ಸಿಂಬಲ್ ಕಳಿಸಿ ಮಾತು ಬೆಳೆಸುತ್ತಿದ್ದರು. ಬಳಿಕ ಫಾರ್ಮ್‌ಹೌಸ್‌ಗೆ ಒಂಟಿಯಾಗಿ ಕರೆಸಿಕೊಂಡು ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಸಂತ್ರಸ್ತ, ಜೆಡಿಎಸ್ ಕಾರ್ಯಕರ್ತ ಹೇಳಿದ್ದಾರೆ.

ಸೂರಜ್ ರೇವಣ್ಣಗೆ ಎರಡು ವ್ಯಕ್ತಿತ್ವವಿದ್ದು, ಹೊರಗೆ ಒಂದು ಮುಖ, ಒಳಗೆ ಒಂದು ಮುಖ ಇದೆ. ಸಾರ್ವಜನಿಕ ಜೀವನದಲ್ಲಿರುವುದಕ್ಕೆ ವಿರುದ್ಧವಾಗಿ ಒಳಗಡೆ ಇರುತ್ತಾರೆ. ಸೂರಜ್ ರೇವಣ್ಣ ಕಾಮುಕ. ನಾಲ್ಕು ವರ್ಷದಿಂದ ಎಲ್ಲೂ ಹೇಳಿಕೊಳ್ಳಲು ನನಗೆ ಆಗಿರಲಿಲ್ಲ, ಮನಸ್ಸಿನಲ್ಲಿ ಕಾಡುತ್ತಿತ್ತು.

ಒಂದು ದಿನ ನನ್ನ ಜತೆ ಸೂರಜ್ ರೇವಣ್ಣ ಮಾತಾಡುತ್ತಾ ನನ್ನ ಜೀವನ ಹೇಗೆ ಏನು ಎಂದೆಲ್ಲಾ ಕೇಳಿದರು. ನಾನು ನನ್ನ ಕೆಲಸ, ಕುಟುಂಬದ ಬಗ್ಗೆ ಹೇಳಿದೆ. ಯಾವುದಕ್ಕೂ ಯೋಚನೆ ಮಾಡಬೇಡ. ನಾನು ಇದ್ದೇನೆ ಎಂದು ಹೇಳಿ ರೂಮ್ ಒಳಗೆ ಕರೆದುಕೊಂಡು ಹೋದರು. ಅಲ್ಲಿ ನನ್ನ ಕಾಲು ಒತ್ತುವಂತೆ ಹೇಳಿದರು. ನಾನು ಕಾಲು ಒತ್ತಿದೆ.. ಮುಂದೆ ಏನಾಯ್ತು ಎಂದು ನಾನು ಹೇಳಲು ಸಾಧ್ಯವಿಲ್ಲ ಎಂದು ಸಂತ್ರಸ್ತ ಯುವಕ ಮೌನಕ್ಕೆ ಜಾರಿದ.

ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು

ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್

ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ಟೋಲ್: ಹೆದ್ದಾರಿ ಏಜೆನ್ಸಿಗಳಿಗೆ ಸಚಿವ ಗಡ್ಕರಿ ಸೂಚನೆ

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಗುಂಡು ಹಾರಿಸಬಲ್ಲ 25 ರೊಬೋ ನಾಯಿ ಭಾರತೀಯ ಸೇನೆಗೆ ಸೇರ್ಪಡೆ

TAGGED:Suraj Revanna wearing bangle and saree Amavasya day surprising story revealed by victim MLC newsics
Share This Article
Facebook Twitter Copy Link Print
Previous Article ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು
Next Article ಬೆಳಗಿನ ಉಪಾಹಾರ ಸೇವನೆ ತಪ್ಪಿಸಿದರೆ ಭಾರೀ ಬೆಲೆ ತೆರಬೇಕಾದೀತು, ಎಚ್ಚರ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?