Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NASA ನಿಗದಿತ ಸಮಯ ಬುಧವಾರ ಬೆಳಗಿನ ಜಾವ 3:27ಕ್ಕೆ ಭೂಮಿಗೆ ಮರಳಿದ ಸುನಿತಾ, ಬುಚ್: ವಿಡಿಯೋ ನೋಡಿ
ದೇಶಪ್ರಮುಖವಿದೇಶ

NASA ನಿಗದಿತ ಸಮಯ ಬುಧವಾರ ಬೆಳಗಿನ ಜಾವ 3:27ಕ್ಕೆ ಭೂಮಿಗೆ ಮರಳಿದ ಸುನಿತಾ, ಬುಚ್: ವಿಡಿಯೋ ನೋಡಿ

Share
1 Min Read
SHARE

newsics.com

ನಾಸಾದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭಾರತೀಯ ಕಾಲಮಾನ ಬುಧವಾರ ಬೆಳಗಿನ ಜಾವ 3:27ಕ್ಕೆ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ.

ಈ‌ ಮೂಲಕ ಒಂಬತ್ತು ತಿಂಗಳ ಬಾಹ್ಯಾಕಾಶ ಪ್ರಯಾಣವು ಕೊನೆಗೊಂಡಿತು. ಎರಡು ಶಿಪ್, ಹೆಲಿಕಾಪ್ಟರ್‌, ಆ್ಯಂಬುಲೆನ್ಸ್ ಮೂಲಕ ಅವರನ್ನು ಸಮುದ್ರದಿಂದ ಭೂಮಿಗೆ‌ ಕರೆತರಲಾಯಿತು.

ನಾಸಾ ನೇರ ಪ್ರಸಾರದ ಪ್ರಕಾರ ಮಂಗಳವಾರ ಬೆಳಗ್ಗೆಯಿಂದಲೇ ಸುನಿತಾ ವಿಲಿಯಮ್ಸ್ ಸೇರಿದಂತೆ ನಾಲ್ಕು ಗಗನಯಾತ್ರಿಗಳು ಭೂಮಿಗೆ ಇಳಿಯಲು ಸಜ್ಜಾಗಿದ್ದು, ಬರೋಬ್ಬರಿ 17 ಗಂಟೆ ಪ್ರಯಾಣ ಮಾಡಿ‌ ಭೂಮಿಗೆ‌ ಮರಳಿದ್ದಾರೆ.

ಹೊರಡುವ ಮುನ್ನ ಸುನೀತಾ ಹಾಗೂ ಬುಚ್ ಫೋಟೋಗಳನ್ನು ತೆಗೆದುಕೊಂಡಿದ್ದಾರೆ.

ಸುನಿತಾ ವಿಲಿಯಮ್ಸ್, ವಿಲ್ಮೋರ್ ಮತ್ತು ಇತರ ಇಬ್ಬರು ಕ್ರೂ-9 ಸದಸ್ಯರೊಂದಿಗೆ, ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಭೂಮಿಗೆ ಮರಳಿದ್ದಾರೆ.

ಈ ಮಧ್ಯೆ, ಭಾರತೀಯ ಮೂಲದ ಅಮೆರಿಕನ್‌ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರ ಸುರಕ್ಷಿತ ಮರಳುವಿಕೆಗೆ ಶುಭ ಹಾರೈಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪತ್ರ ಬರೆದಿದ್ದಾರೆ. ಸುನೀತಾ ವಿಲಿಯಮ್ಸ್‌ ಅವರನ್ನು ಭೂಮಿಗೆ ಕರೆತರುತ್ತಿರುವ ಕಾರ್ಯಾಚರಣೆ ಸಫಲವಾಗಲಿ ಎಂದು ಹಾರೈಸಿದ್ದರು. ಸುನೀತಾ ವಿಲಿಯಮ್ಸ್‌ ಸಮಸ್ತ ಭಾರತೀಯರ ಹೃದಯಕ್ಕೆ ಹತ್ತಿರವಾಗಿದ್ದಾರೆ.. ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ಜೂನ್ 5, 2024 ರಂದು ಭೂಮಿಯನ್ನು ಬಿಟ್ಟು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಹೆಜ್ಜೆ ಹಾಕಿದ್ದರು.

ಕೆಲವು ಸಮಯದವರೆಗೆ ಅಲ್ಲಿ ಇರಬೇಕಾಗಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಅದು ವಿಳಂಬವಾಯಿತು. ನಾಸಾಗೆ ಅವರನ್ನು ಕರೆತರಲು ಸಾಧ್ಯವಾಗಲಿಲ್ಲ. ಆದರೆ ಸ್ಪೇಕ್ಸ್ ಎಕ್ಸ್ ಈ ಕಾರ್ಯವನ್ನು ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಬಾಹ್ಯಾಕಾಶದಲ್ಲಿ ದೀರ್ಘಕಾಲ ಕಳೆಯುವ ಗಗನಯಾತ್ರಿಗಳು ತಮ್ಮ ಸ್ನಾಯುಗಳು ಮತ್ತು ಮೂಳೆಗಳನ್ನು ಬಲವಾಗಿಡಲು ಪ್ರತಿದಿನ ವ್ಯಾಯಾಮ ಮಾಡುತ್ತಾರೆ. ಆದರೂ, ಸ್ನಾಯು ಮತ್ತು ಮೂಳೆ ನಷ್ಟ ಸಂಭವಿಸುತ್ತದೆ. ಏಕೆಂದರೆ ದೇಹವು ಬಾಹ್ಯಾಕಾಶದಲ್ಲಿ ನಡೆಯಲು, ನಿಲ್ಲಲು ಅಥವಾ ಗುರುತ್ವಾಕರ್ಷಣೆಯ ವಿರುದ್ಧ ಹೋರಾಡಲು ಸಾಧ್ಯವಾಗುವುದಿಲ್ಲ.

https://x.com/NASA/status/1902118174591521056?t=JUl83vNS4cWtcVg1yjcxrQ&s=19

ಬುಧವಾರ ಬೆಳಗಿನ ಜಾವ ಸುನಿತಾ ವಿಲಿಯಮ್ಸ್ ಆಗಮನ: ಈ ಹಳ್ಳಿಯಲ್ಲಿ ನಿತ್ಯವೂ ನಡೆದಿತ್ತು ಪ್ರಾರ್ಥನೆ

TAGGED:Butch returned to Earth at 3:37 am on Wednesday as scheduled by NASA: Watch the videoSunita
Share This Article
Facebook Twitter Copy Link Print
Previous Article Today’s prediction ಶುಭ ದಿನ, ರಾಶಿ ಭವಿಷ್ಯ 19-03-2025, ಬುಧವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
Next Article Gautami Jadhav ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ರೆಬೆಲ್ ಗೌತಮಿ ಜಾಧವ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?