Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ತಾತನಿಂದಲೇ ಆರು ವರ್ಷದ ಮೊಮ್ಮಗಳ‌ ಮೇಲೆ ಅತ್ಯಾಚಾರ, ಬಾಲಕಿ ತಂದೆ ಬಂಧನ
Uncategorized

ತಾತನಿಂದಲೇ ಆರು ವರ್ಷದ ಮೊಮ್ಮಗಳ‌ ಮೇಲೆ ಅತ್ಯಾಚಾರ, ಬಾಲಕಿ ತಂದೆ ಬಂಧನ

Share
1 Min Read
SHARE

newsics.com

ಬೆಂಗಳೂರು: ನಗರದ ಹುಳಿಮಾವು ಪ್ರದೇಶದಲ್ಲಿ ವಾಸವಾಗಿರುವ ಕುಟುಂಬವೊಂದರಲ್ಲಿ ತಾಯಿ ಕೆಲಸಕ್ಕೆ ಹೋದಾಗ ತಾತನೇ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ.

ಘಟನೆ ನಂತರ ಮೊಮ್ಮಗಳ ತಾಯಿ ಮತ್ತು ತಂದೆಗೆ ನಿನ್ನ ಮಗಳ ಹೆಸರಿಗೆ ಮನೆ ಬರೆದು ಕೊಡ್ತೇನೆ. ಪೊಲೀಸ್ ಕಂಪ್ಲೇಂಟ್ ಕೊಡಬೇಡಿ ಎಂದು ನಾಟಕವಾಡಿದ ಪ್ರಸಂಗವೂ ನಡೆದಿದೆ.

ಬಾಲಕಿಯ ತಾಯಿ ಕೆಲಸಕ್ಕೆ ಹೊರಡುವ ನೆಪದಲ್ಲಿ ಮನೆಯಿಂದ ಆಚೆ ಬಂದು ಅಕ್ಕಪಕ್ಕದವರ ಸಹಾಯ ಪಡೆದು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾಳೆ. ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಲ್ಲಿಗೆ ಬಂದ ಪೊಲೀಸರು ತಾಯಿಗೆ ದೂರು ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಕ್ಸೊ ಕೇಸ್ ದಾಖಲಾಗಿದೆ.

ಮೂಲತಃ ತಮಿಳುನಾಡು ಮೂಲದ ಕುಟುಂಬ ಹುಳಿಮಾವು ಪ್ರದೇಶದಲ್ಲಿ ನೆಲೆಸಿದೆ. ಬಾಲಕಿಯ ತಾಯಿ ನೀಡಿದ ದೂರಿನಂತೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರಕ್ಕೆ ಒಳಗಾದ ವಿಚಾರದ ಬಗ್ಗೆ ದೂರು ನೀಡದೇ ಮುಚ್ಚಿಟ್ಟಿದ್ದ ಬಾಲಕಿಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಮ್ಮಗಳ ಮೇಲೆ ಅತ್ಯಾಚಾರ ಎಸೆಗಿದ ತಾತ, ಅಜ್ಜಿ ಹಾಗೂ ಮನೆಯಲ್ಲಿದ್ದ ಚಿಕ್ಕಪ್ಪಂದಿರು ತಲೆಮರೆಸಿಕೊಳ್ಳಲು ಬಾಲಕಿಯ ತಂದೆಯೇ ಸಹಾಯ ಮಾಡಿದ್ದಾನೆ ಎಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಪತ್ತೆ: ಶೀಘ್ರದಲ್ಲೇ ಕ್ರಮ ಸಾಧ್ಯತೆ

ಬೆಳಗಿನ ಉಪಾಹಾರ ಸೇವನೆ ತಪ್ಪಿಸಿದರೆ ಭಾರೀ ಬೆಲೆ ತೆರಬೇಕಾದೀತು, ಎಚ್ಚರ

ಅಮಾವಾಸ್ಯೆಯಂದು ಬಳೆ ತೊಟ್ಟು ಸೀರೆ ಉಡುತ್ತಿದ್ದ ಸೂರಜ್ ರೇವಣ್ಣ! ಸಂತ್ರಸ್ತನಿಂದ ಅಚ್ಚರಿ ವಿಚಾರ ಬಹಿರಂಗ

ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು

ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್

TAGGED:Six-year-old granddaughter grandfather girl's father arrested Bangalore newsics
Share This Article
Facebook Twitter Copy Link Print
Previous Article ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಪತ್ತೆ: ಶೀಘ್ರದಲ್ಲೇ ಕ್ರಮ ಸಾಧ್ಯತೆ
Next Article ಸಿದ್ದರಾಮಯ್ಯ ಡಿಕೆಶಿಗೆ ಅಧಿಕಾರ ಬಿಟ್ಟು ಕೊಡಲಿ; ವೇದಿಕೆ ಮೇಲೆಯೇ ಬಹಿರಂಗವಾಗಿ ಬೇಡಿಕೆ ಇಟ್ಟ ಸ್ವಾಮೀಜಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?