Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮನೆಕೆಲಸಕ್ಕೆ ಜನ ಸಿಕ್ತಿಲ್ಲವಾ?: ಇಲ್ಲಿ ಗಂಟೆಗೆ ಕೇವಲ 49 ರೂ
ಪ್ರಮುಖ

ಮನೆಕೆಲಸಕ್ಕೆ ಜನ ಸಿಕ್ತಿಲ್ಲವಾ?: ಇಲ್ಲಿ ಗಂಟೆಗೆ ಕೇವಲ 49 ರೂ

Share
1 Min Read
SHARE

newsics.com
ಮನೆ ಕೆಲಸಕ್ಕೆ ಕೆಲಸದವರು ಸಿಗದೇ ಪರದಾಡುತ್ತಿರುವವರಿ ಗುಡ್ ನ್ಯೂಸ್ ಸಿಕ್ಕಿದೆ. ಗೃಹ ಸೇವೆಗಳನ್ನು ಒದಗಿಸುವ ಅರ್ಬನ್ ಕಂಪನಿ ‘ಇನ್‌ಸ್ಟಾ ಮೇಡ್ಸ್’ ಎಂಬ ಹೊಸ ಸೇವೆಯನ್ನು ಪ್ರಾರಂಭಿಸಿದೆ. ಈ ಸೇವೆಯು 15 ನಿಮಿಷಗಳಲ್ಲಿ ಮನೆಯ ಕೆಲಸದವರನ್ನು ಬುಕಿಂಗ್ ಮಾಡುವ ಸೌಲಭ್ಯವನ್ನು ಒದಗಿಸುತ್ತದೆ.

ಈ ಸೇವೆಯು ಪಾತ್ರೆಗಳನ್ನು ತೊಳೆಯುವುದು, ಗುಡಿಸುವುದು ಮತ್ತು ಒರೆಸುವುದು, ಆಹಾರ ತಯಾರಿಕೆ ಸೇರಿದಂತೆ ಹಲವು ಮನೆಯ ಕೆಲಸಗಳನ್ನು ಒಳಗೊಂಡಿದೆ. ಮನೆಯ ಕೆಲಸದವರಿಗೆ ಒಂದೊಂದು ಕೆಲಸಕ್ಕೆ ಏನಿಲ್ಲ ಎಂದರೂ ಒಂದರಿಂದ ಎರಡು ಸಾವಿರ ಚಾರ್ಜ್ ಮಾಡಲಾಗುತ್ತದೆ. ಪಟ್ಟಣ, ನಗರ ಪ್ರದೇಶಗಳಲ್ಲಿ ಇದರ ಬೆಲೆ ಇನ್ನೂ ಹೆಚ್ಚು. ಆದರೆ ‘ಇನ್‌ಸ್ಟಾ ಮೇಡ್ಸ್’ನಲ್ಲಿ ಬುಕ್ ಮಾಡಿದರೆ, ಗಂಟೆಗೆ 49 ರೂಪಾಯಿಗಳಲ್ಲಿ ಸೇವೆಗೆ ಕೆಲಸದವರು ಸಿಗಲಿದ್ದಾರೆ ಎನ್ನಲಾಗಿದೆ.

ಸದ್ಯ ಇದನ್ನು ಮುಂಬೈನಲ್ಲಿ ಮಾತ್ರ ಪರೀಕ್ಷಾರ್ಥವಾಗಿ ಸೇವೆ ಒದಗಿಸಲಾಗುತ್ತಿದೆ. ಅದು ಹೇಗೆ ಕೆಲಸ ಮಾಡುತ್ತದೆ ಎಂಬುದರ ಆಧಾರದ ಮೇಲೆ ಇದನ್ನು ಎಲ್ಲೆಡೆಗಳಲ್ಲಿ ವಿಸ್ತರಿಸಲಾಗುವುದು.

TAGGED:Aren't people tired of housework?: Here it's only Rs 49 per hour
Share This Article
Facebook Twitter Copy Link Print
Previous Article Bengaluru: ಮಲಗೋಕೆ 5 ಸಾವಿರ ಕೊಡಬೇಕಂತೆ! ಹೆಂಡ್ತಿ ಕಾಟಕ್ಕೆ ಬೇಸತ್ತ ಗಂಡ ಮಾಡಿದ್ದೇನು?
Next Article 25 ವರ್ಷ ಜತೆಗಿದ್ದ ಗೆಳೆಯನ ಸಾವಿಗೆ ರೋದಿಸಿದ ಆನೆ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?