Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 25 ವರ್ಷ ಜತೆಗಿದ್ದ ಗೆಳೆಯನ ಸಾವಿಗೆ ರೋದಿಸಿದ ಆನೆ, ವಿಡಿಯೋ ನೋಡಿ
ಪ್ರಮುಖ

25 ವರ್ಷ ಜತೆಗಿದ್ದ ಗೆಳೆಯನ ಸಾವಿಗೆ ರೋದಿಸಿದ ಆನೆ, ವಿಡಿಯೋ ನೋಡಿ

Share
1 Min Read
SHARE

newsics.com
ಆನೆಯೊಂದು ತನ್ನ 25 ಸುಧೀರ್ಘ ವರ್ಷಗಳ ಕಾಲ ಜತೆಗಿದ್ದ ಸ್ನೇಹಿತನನ್ನು ಕಳೆದುಕೊಂಡು ರೋದಿಸುತ್ತಿದ್ದು, ಆನೆಯ ಈ ವೀಡಿಯೋ ಈಗ ಎಲ್ಲರ ಗಮನ ಸೆಳೆಯುತ್ತಿದೆ.
ರಷ್ಯಾದಲ್ಲಿ ಸರ್ಕಸ್‌ನಲ್ಲಿ ಸೇವೆ ಸಲ್ಲಿಸಿದ್ದ ಆನೆಗಳಾಗಿವೆ. ಜೆರ್ರಿ ಹಾಗೂ ಮಗ್ಡಾ ಹೆಸರಿನ ಈ ಆನೆಗಳು ಬರೋಬ್ಬರಿ 25 ವರ್ಷಗಳಿಂದ ಇಲ್ಲಿಯವೆಗೆ ಜೊತೆಯಾಗಿ ಕಾಲ ಕಳೆದಿವೆ. ಆದರೆ ಈ ವಾರದ ಆರಂಭದಲ್ಲಿ ಜೆರ್ರಿ ಹಠಾತ್ ಆಗಿ ಕುಸಿದು ಬಿದ್ದು ಸಾವನ್ನಪ್ಪಿದೆ. 25 ವರ್ಷಗಳ ಕಾಲ ತನ್ನ ಜೊತೆಗಿದ್ದ ಜೆರ್ರಿಯ ಸಾವನ್ನು ಸಹಿಸಿಕೊಳ್ಳಲಾಗದೇ ರೋದಿಸುತ್ತಿದೆ. ಅದು ಕುಸಿದು ಬಿದ್ದಲೇ ನಿಂತು ಅದನ್ನು ಸೊಂಡಿಲಿನಲ್ಲಿ ಏಳಿಸುವ ಪ್ರಯತ್ನ ಮಾಡುತ್ತಿದೆ. ಆದರೆ ಆದರೆ ನಿರ್ಜೀವವಾಗಿ ಮಲಗಿದ ಜೆರ್ರಿ ಏಳೋದಾದರು ಹೇಗೆ? ಹೀಗಾಗಿ ಜೆರ್ರಿಯನ್ನು ಕಳೆದುಕೊಂಡ ಮಗ್ಡಾನ ಆಕ್ರಂದನ ನೋಡುವುದಕ್ಕೆ ಆಗುತ್ತಿಲ್ಲ
ಕೆಲ ಮಾಧ್ಯಮಗಳ ವರದಿಯ ಪ್ರಕಾರ ಮಗ್ಡಾ ಜೆರ್ರಿಯ ಬಳಿ ಗಂಟೆಗಳ ಕಾಲ ನಿಂತು ಚಡಪಡಿಸಿದೆ ಪಶು ವೈದ್ಯರನ್ನು ಕೂಡ ಅದರ ಬಳಿ ಹೋಗಲು ಬಿಟ್ಟಿಲ್ಲ, ಮಗ್ಡಾನ ರೋದನೆ ಭರಿತ ಭಾವುಕ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

https://youtu.be/j4TP00e1WQ4

Bengaluru: ಮಲಗೋಕೆ 5 ಸಾವಿರ ಕೊಡಬೇಕಂತೆ! ಹೆಂಡ್ತಿ ಕಾಟಕ್ಕೆ ಬೇಸತ್ತ ಗಂಡ ಮಾಡಿದ್ದೇನು?

TAGGED:Elephant mourns the death of its friend
Share This Article
Facebook Twitter Copy Link Print
Previous Article ಮನೆಕೆಲಸಕ್ಕೆ ಜನ ಸಿಕ್ತಿಲ್ಲವಾ?: ಇಲ್ಲಿ ಗಂಟೆಗೆ ಕೇವಲ 49 ರೂ
Next Article ಇಬ್ಬರು ಮಕ್ಕಳನ್ನು ಬಿಟ್ಟು ಅಕ್ಕನ ಗಂಡನ ಹಿಂದೆ ಹೋದ ಮಹಿಳೆ: ಆಗಿದ್ದೇನು?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?