Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ramnagara ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ
ಕರ್ನಾಟಕಪ್ರಮುಖ

Ramnagara ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ

Share
1 Min Read
SHARE

newsics.com

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿತ್ತು. ಈ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಕೂಡ ಸಲ್ಲಿಸಿತ್ತು. ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣದ ಕನಸನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಂಡಿದ್ದರು. ಆದರೆ, ಇದೀಗ ಕೇಂದ್ರ, ಕರ್ನಾಟಕ ಸರ್ಕಾರದ ನಿರ್ಧಾರವನ್ನು ತಿಸ್ಕರಿಸಿದ್ದರಿಂದ ಡಿಕೆ ಶಿವಕುಮಾರ್ ಅವರ ಕನಸು ಭಗ್ನವಾಗಿದೆ.

ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣದ ಕಿಡಿ ಹೊತ್ತಿಸಿದ್ದರು. ಇದು, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಕಾರಣವಾಗಿತ್ತು

TAGGED:Centre rejects change in name of Ramnagara district
Share This Article
Facebook Twitter Copy Link Print
Previous Article Ramanagara: ಪಾಕ್ ಪರ ಜಯಘೋಷ, ಕನ್ನಡಿಗರ ನಿಂದನೆ: ಇಬ್ಬರು ಅರೆಸ್ಟ್
Next Article 50 ಸಾವಿರಕ್ಕೂ ಹೆಚ್ಚು ಐಟಿ ಉದ್ಯೋಗಿಗಳ ವಜಾ: ರಿಯಲ್ ಎಸ್ಟೇಟ್‌ಗೆ ಹೊಡೆತ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?