Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddramiah RSS ನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ: ಸಿದ್ದರಾಮಯ್ಯ ವಿರುದ್ಧ ದೂರು
ಕರ್ನಾಟಕಪ್ರಮುಖ

Siddramiah RSS ನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ: ಸಿದ್ದರಾಮಯ್ಯ ವಿರುದ್ಧ ದೂರು

Share
1 Min Read
SHARE

newsics.com

ಬೆಂಗಳೂರು: ಮುಡಾ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಸಿಎಂ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಲೋಕಾಯುಕ್ತದಿಂದ ಕ್ಲೀನ್ ಚಿಟ್ ಪಡೆದುಕೊಂಡು ಸ್ವಲ್ಪ ನಿರಾಳರಾಗಿದ್ದು ಈ ಮಧ್ಯೆ ಅವರ ವಿರುದ್ಧ ಕೋರ್ಟ್ ನಲ್ಲಿ ಮತ್ತೊಂದು ಖಾಸಗಿ ದೂರು ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ಆರ್.ಎಸ್.ಎಸ್ ಬಗ್ಗೆ ಅವಹೇಳನಕಾರಿ, ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಆಡಳಿತದ ಸಂದರ್ಭದಲ್ಲಿ ಅಪರಾಧಗಳು, ರಾಜಕೀಯ ಅಪರಾಧ, ದ್ವೇಷ ಹೆಚ್ಚಾಗಲು RSS ಕಾರಣ ಎಂಬ ಹೇಳಿಕೆ ನೀಡಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ
ಕಿರಣ್ ಎಸ್ ಎಂಬ ವ್ಯಕ್ತಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 299, 352, 356 (2) ರಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.

TAGGED:Private complaint filed in court against Siddaramaiah alleging increase in crime cases due to RSS
Share This Article
Facebook Twitter Copy Link Print
Previous Article Gold Smuggling Case: ರನ್ಯಾ ರಾವ್‌ ಸ್ನೇಹಿತ ತರುಣ್‌ಗೂ ಸಂಕಷ್ಟ: ಜಾಮೀನು ಅರ್ಜಿ ವಜಾ
Next Article Waqf Amendment Bill ವಿಧಾನಸಭೆಯಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ’ ಅಂಗೀಕಾರ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?