Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Waqf Amendment Bill ವಿಧಾನಸಭೆಯಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ’ ಅಂಗೀಕಾರ
ಕರ್ನಾಟಕಪ್ರಮುಖ

Waqf Amendment Bill ವಿಧಾನಸಭೆಯಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ’ ಅಂಗೀಕಾರ

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ಶಾಸಕರ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಪ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

https://x.com/ANI/status/1902356294977384922?ref_src=twsrc%5Etfw%7Ctwcamp%5Etweetembed%7Ctwterm%5E1902356294977384922%7Ctwgr%5E08aa34eb78a877014946a815e259f36a4dc64f74%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇಂದು ವಿಧಾಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿ, ಸಭಾತ್ಯಾಗ ಮಾಡಿತು.

“ಸಂವಿಧಾನದ ಮೂಲಭೂತ ತತ್ವಗಳನ್ನು ಉಲ್ಲಂಘಿಸುವ ನಿಬಂಧನೆಗಳನ್ನು ಒಳಗೊಂಡಿರುವ ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಬೇಕು ಎಂದು ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ” ಎಂದು ಎಚ್ ಕೆ ಪಾಟೀಲ್ ಹೇಳಿದರು.

ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ. ವಕ್ಫ್ ಕಾಯ್ದೆಯ ತಿದ್ದುಪಡಿಯನ್ನು ಈ ಸದನವು ಸರ್ವಾನುಮತದಿಂದ ತಿರಸ್ಕರಿಸುತ್ತದೆ. ಏಕೆಂದರೆ ಇದು ಕರ್ನಾಟಕದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಲು ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವಂತೆ ಈ ಸದನವು ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತದೆ ಎಂದು ಹೆಚ್.ಕೆ ಪಾಟೀಲ್ ಅವರು ಹೇಳಿದರು.

TAGGED:Waqf Amendment Bill 'Resolution against Waqf Amendment Bill' passed in Assembly
Share This Article
Facebook Twitter Copy Link Print
Previous Article Siddramiah RSS ನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ: ಸಿದ್ದರಾಮಯ್ಯ ವಿರುದ್ಧ ದೂರು
Next Article ಜಿಮೇಲ್ ಸ್ಟೋರೇಜ್ ಫುಲ್ ಆಗಿದ್ಯಾ!?: ಹಾಗಾದ್ರೆ ಹೀಗೆ ಮಾಡಿ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?