Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ
ಕರ್ನಾಟಕಪ್ರಮುಖ

Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ

Share
1 Min Read
SHARE

newsics.com

ಬೆಂಗಳೂರು: ಬೇಸಿಗೆಯ ಉರಿ ಬೇಗೆಗೆ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳು ಕಂಗೆಟ್ಟು ಹೋಗಿವೆ. ಇದೀಗ ಮಾ.22ರಿಂದ 25ರ ವರೆಗೆ ಭಾಗಶಃ ಅರ್ಧ ರಾಜ್ಯದಲ್ಲಿ ಮಳೆ ಸುರಿಯುವ ಲಕ್ಷಣ ಗೋಚರಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಮಾರ್ಚ್‌22 ರಿಂದ 23ರ ವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ.

ಮಾ.23ರಂದು ಉಡುಪಿ, ರಾಮನಗರ, ಕೊಪ್ಪಳ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಮಾ.24, 25ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಇನ್ನು ಗುರುವಾರ ಹಾಗೂ ಶುಕ್ರವಾರ 30-40 ಕಿಮೀ ವೇಗದ ಗಾಳಿಯು ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

TAGGED:Rain News: Rain in these districts of Karnataka from March 23
Share This Article
Facebook Twitter Copy Link Print
Previous Article Bharat Ratna ಸುನೀತಾ ವಿಲಿಯಮ್ಸ್ ಗೆ ‘ಭಾರತ ರತ್ನ’ ನೀಡಲು ಮಮತಾ ಬ್ಯಾನರ್ಜಿ ಒತ್ತಾಯ
Next Article SSLC EXAM ರಾಜ್ಯಾದ್ಯಂತ ನಾಳೆಯಿಂದ `SSLC’ ಪರೀಕ್ಷೆ ಆರಂಭ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?