Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC EXAM ರಾಜ್ಯಾದ್ಯಂತ ನಾಳೆಯಿಂದ `SSLC’ ಪರೀಕ್ಷೆ ಆರಂಭ
ಕರ್ನಾಟಕಪ್ರಮುಖ

SSLC EXAM ರಾಜ್ಯಾದ್ಯಂತ ನಾಳೆಯಿಂದ `SSLC’ ಪರೀಕ್ಷೆ ಆರಂಭ

Share
2 Min Read
SHARE

newsics.com

ಬೆಂಗಳೂರು:ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .

ರಾಜ್ಯದ 15,881 ಪ್ರೌಢಶಾಲೆಗಳ 4.61 ಲಕ್ಷ ಬಾಲಕರು, 4.34 ಲಕ್ಷ ಬಾಲಕಿಯರು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದಾರೆ.

ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ ಪರೀಕ್ಷೆಗಳು ಬೆಳಿಗ್ಗೆ 10ರಿಂದ 1.15ರವರೆಗೆ ನಡೆಯಲಿವೆ.

ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:

ಮಾರ್ಚ್‌ 21-ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ, 24-ಗಣಿತ, 26-ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ, 29-ಸಮಾಜ ವಿಜ್ಞಾನ, ಏಪ್ರಿಲ್‌ 1-ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು, 2-ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 4-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್‌ಎಸ್‌ಕ್ಯೂಎಫ್‌ ವಿಷಯಗಳು.

TAGGED:SSLC EXAM 'SSLC' examination will start from tomorrow across the state
Share This Article
Facebook Twitter Copy Link Print
Previous Article Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ
Next Article Marriage Divorce ಕ್ರಿಕೆಟಿಗ ಯಜುವೇಂದ್ರ ಚಹಾಲ್ – ಧನಶ್ರೀ ವರ್ಮಾ ವೈವಾಹಿಕ ಜೀವನ ಇಂದು ಅಂತ್ಯ, ಧನಶ್ರೀಗೆ 4.75 ಕೋಟಿ‌ ಜೀವನಾಂಶ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?