Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಮೊಬೈಲ್ ಶಾಪ್ನಲ್ಲಿ ಯುವತಿಗೆ ಗುಪ್ತಾಂಗ ತೋರಿಸಿ ಒದೆ ತಿಂದ ವ್ಯಕ್ತಿ
ವೈರಲ್

Viral video ಮೊಬೈಲ್ ಶಾಪ್ನಲ್ಲಿ ಯುವತಿಗೆ ಗುಪ್ತಾಂಗ ತೋರಿಸಿ ಒದೆ ತಿಂದ ವ್ಯಕ್ತಿ

Share
1 Min Read
SHARE

newsics.com

ಮೊಬೈಲ್ ಶಾಪ್ ನಲ್ಲಿ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್ನಲ್ಲಿ ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. Justicia Por Mano Propia ಎಂಬ ಹ್ಯಾಂಡಲ್ನಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಅದು ಮೊಬೈಲ್ ಅಂಗಡಿಯಂತೆ ತೋರುತ್ತದೆ, ಯುವತಿಯೊಬ್ಬಳು ಕ್ಯಾಶ್ ಕೌಂಟರ್ ಬಳಿ ತನ್ನ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಆಕೆ ಕಡೆ ಸನ್ನೆ ಮಾಡಿ ಗುಪ್ತಾಂಗವನ್ನು ತೋರಿಸುತ್ತಾನೆ. ಯುವತಿ ಗಾಬರಿಗೊಂಡು ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

https://x.com/OjoPorOjoX/status/1901054315638272183?ref_src=twsrc%5Etfw%7Ctwcamp%5Etweetembed%7Ctwterm%5E1901054315638272183%7Ctwgr%5E0dd6c5e8c85ee0a711bfc80825d4b104770ee3be%7Ctwcon%5Es1_c10&ref_url=https%3A%2F%2Fapi-news.dailyhunt.in%2F
ವಿಡಿಯೋದ ನಂತರ ಭಾಗದಲ್ಲಿ ಇದರಿಂದ ಕೋಪಗೊಂಡ ಜನರು ಆತನನ್ನು ಥಳಿಸುವುದನ್ನು ಕಾಣಬಹುದು. ಆತನನ್ನು ನೆಲಕ್ಕೆ ಕುಕ್ಕಿ ಥಳಿಸಿದ್ದಾರೆ. ವ್ಯಕ್ತಿಯ ಅಸಹ್ಯಕರ ವರ್ತನೆ ಕುರಿತು ಜನರು ನಿಂದಿಸಿದ್ದಾರೆ. ಹಾಗೆಯೇ ಆತನಿಗೆ ಅಲ್ಲಿಯೇ ಶಿಕ್ಷೆ ನೀಡಿದ್ದ ಜನರನ್ನು ಬಳಕೆದಾರರು ಶ್ಲಾಘಿಸಿದ್ದಾರೆ. ಈ ಘಟನೆ ಎಲ್ಲಿ ನಡೆದಿರುವುದು ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ.

TAGGED:Viral video: Man shows private parts to young woman in mobile shop and kicks her
Share This Article
Facebook Twitter Copy Link Print
Previous Article Marriage Divorce ಕ್ರಿಕೆಟಿಗ ಯಜುವೇಂದ್ರ ಚಹಾಲ್ – ಧನಶ್ರೀ ವರ್ಮಾ ವೈವಾಹಿಕ ಜೀವನ ಇಂದು ಅಂತ್ಯ, ಧನಶ್ರೀಗೆ 4.75 ಕೋಟಿ‌ ಜೀವನಾಂಶ
Next Article Today’s prediction ಇಂದಿನ ರಾಶಿ ಭವಿಷ್ಯ, 20-03-2025, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?