Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Intelligence Department ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬೆಂಗಳೂರಿನಲ್ಲಿ ಅರೆಸ್ಟ್
ಪ್ರಮುಖ

Intelligence Department ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬೆಂಗಳೂರಿನಲ್ಲಿ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಪಾಕಿಸ್ತಾನಕ್ಕೆ ಬಿಇಎಲ್ನಿಂದ ರಕ್ಷಣಾ ಮಾಹಿತಿ ರವಾನೆ ಹಿನ್ನೆಲೆ UP ಮೂಲದ ಗೂಢಚಾರನನ್ನು ಅರೆಸ್ಟ್ ಮಾಡಲಾಗಿದೆ.

ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್ನಲ್ಲಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ಎಂಬಾತನೇ ಬಂಧನಕ್ಕೊಳಗಾದ ವ್ಯಕ್ತಿ. ಈತ ಬಿಇಎಲ್ನ ಪ್ರಾಡಕ್ಟ್ ಡೆವಲಪ್ಮೆಂಟ್ ಆಯಂಡ್ ಇನ್ನೋವೇಶನ್ ಸೆಂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಮತ್ತಿಕೆರೆ ಬಳಿ ನೆಲೆಸಿದ್ದ. ಈತ ಬಿಇಎಲ್ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ.

ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ.

TAGGED:Intelligence Department: Spy who was passing defense information to Pakistan arrested in Bengaluru
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 20-03-2025, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
Next Article Kempegowda Airport ಸ್ಮಗ್ಲಿಂಗ್ ಅಡ್ಡೆಯಾದ ಕೆಂಪೇಗೌಡ ವಿಮಾನ ನಿಲ್ದಾಣ: DRI ಮತ್ತೊಂದು ಭರ್ಜರಿ ಬೇಟೆ, ಸಿಕ್ಕಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?