Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kempegowda Airport ಸ್ಮಗ್ಲಿಂಗ್ ಅಡ್ಡೆಯಾದ ಕೆಂಪೇಗೌಡ ವಿಮಾನ ನಿಲ್ದಾಣ: DRI ಮತ್ತೊಂದು ಭರ್ಜರಿ ಬೇಟೆ, ಸಿಕ್ಕಿದ್ದೇನು?
ಕರ್ನಾಟಕಪ್ರಮುಖ

Kempegowda Airport ಸ್ಮಗ್ಲಿಂಗ್ ಅಡ್ಡೆಯಾದ ಕೆಂಪೇಗೌಡ ವಿಮಾನ ನಿಲ್ದಾಣ: DRI ಮತ್ತೊಂದು ಭರ್ಜರಿ ಬೇಟೆ, ಸಿಕ್ಕಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಿ ₹38.8 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದೆ.

ಕತಾರ್‌ ದೇಶದಿಂದ ಕೆಐಎ ಬಂದಿಳಿದ ಘಾನಾ ದೇಶದ ಮಹಿಳೆ ಬಳಿ ಡ್ರಗ್ಸ್ ಪತ್ತೆಯಾಗಿದ್ದು, ಆಕೆಯನ್ನು ಬಂಧಿಸಿ ತಪಾಸಣೆಗೊಳಪಡಿಸಿದಾಗ ₹38.8 ಕೋಟಿ ಮೌಲ್ಯದ 3 ಕೆ.ಜಿ. ತೂಕದ ಕೊಕೇನ್ ಪತ್ತೆಯಾಗಿದೆ. ಈ ವಿದೇಶಿ ಪೂರ್ವಾಪರ ಕುರಿತು ಡಿಆರ್‌ಐ ಮಾಹಿತಿ ಕಲೆ ಹಾಕುತ್ತಿದೆ ಎಂದು ತಿಳಿದು ಬಂದಿದೆ.
ಎರಡು ವಾರಗಳ ಹಿಂದೆ ದುಬೈನಿಂದ ಚಿನ್ನ ಕಳ್ಳ ಸಾಗಿಸುವಾಗ ನಟಿ ಹಾಗೂ ಡಿಜಿಪಿ ಮಲಮಗಳು ರನ್ಯಾ ರಾವ್ ಅವರನ್ನು ಡಿಆರ್‌ಐ ಬಂಧಿಸಿದ್ದ ಪ್ರಕರಣ ರಾಷ್ಟ್ರವ್ಯಾಪ್ತಿ ಗಮನ ಸೆಳೆದಿತ್ತು. ಇನ್ನೊಂದೆಡೆ ವಿಮಾನದಲ್ಲಿ ಡ್ರಗ್ಸ್ ಸಾಗಿಸಿ ತಂದು ರಾಜ್ಯದಲ್ಲಿ ಮಾರುತ್ತಿದ್ದ ಇಬ್ಬರು ಆಫ್ರಿಕಾ ಮೂಲಕ ಮಹಿಳೆಯರನ್ನು ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ಸೆರೆ ಹಿಡಿದು ₹75 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದರು. ಈ ಪ್ರಕರಣಗಳು ಮರೆಯುವ ಮುನ್ನವೇ ವಿಮಾನದಲ್ಲಿ ರಾಜ್ಯಕ್ಕೆ ಡ್ರಗ್ಸ್ ಅಕ್ರಮವಾಗಿ ತರುತ್ತಿದ್ದ ಮತ್ತೊಬ್ಬ ವಿದೇಶಿ ಮಹಿಳೆಯನ್ನು ಡಿಆರ್‌ಐ ಬಂಧಿಸಿದೆ. ಅಲ್ಲದೆ ಆಕೆಯ ಬಳಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಸಹ ಸಿಕ್ಕಿದ್ದು, ಈ ಡ್ರಗ್ಸ್ ಪೂರೈಕೆ ಜಾಲದ ಕುರಿತು ಡಿಆರ್‌ಐ ಜಾಲಾಡುತ್ತಿದೆ ಎಂದು ತಿಳಿದು ಬಂದಿದೆ.

TAGGED:Kempegowda Airport a smuggling hotbed: DRI makes another big haulwhat did they find?
Share This Article
Facebook Twitter Copy Link Print
Previous Article Intelligence Department ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬೆಂಗಳೂರಿನಲ್ಲಿ ಅರೆಸ್ಟ್
Next Article Sparrow day ವಿಶ್ವ ಗುಬ್ಬಚ್ಚಿ ದಿನ: ಈ ದಿನ ಬಂದಿದ್ದು ಹೇಗೆ?

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?