newsics.com.
ಹೈದರಾಬಾದ್; ತೆಲಂಗಾಣದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರೈ ಸೇರಿದಂತೆ 25 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
newsics.com.
ಹೈದರಾಬಾದ್; ತೆಲಂಗಾಣದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರೈ ಸೇರಿದಂತೆ 25 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್, ಅನನ್ಯ ನಾಗೆಲ್ಲ, ಸಿರಿ ಹನುಮಂತು, ಶ್ರೀಮುಖಿ, ವರ್ಷಿನಿ ಶೇಣಿ, ವರ್ಷಿನಿ ಸೌಂದರ್‌ರಾಜನ್ ಮೇಲೂ ಕೇಸ್ ದಾಖಲಾಗಿದೆ.
ಮಿಯಾಪುರದ ನಿವಾಸಿ ಮತ್ತು ಉದ್ಯಮಿ ಪಿ.ಎಂ. ಫಣೀಂದ್ರ ಶರ್ಮಾ ಅವರು ನೀಡಿದ ದೂರಿನ ಆಧಾರದ ಮೇಲೆ, 318(4), 112 ಮತ್ತು 49 ಬಿಎನ್‌ಎಸ್‌ನೊಂದಿಗೆ ಟಿಎಸ್ ಗೇಮಿಂಗ್ ಕಾಯ್ದೆಯ ಸೆಕ್ಷನ್ 3, 3(ಎ), 4 ಮತ್ತು ಐಟಿ ಕಾಯ್ದೆಯ ಸೆಕ್ಷನ್ (ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ
Sign in to your account