Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLA Munirathna ವಿಧಾನಸೌಧದಲ್ಲೇ ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕ
ಕರ್ನಾಟಕಪ್ರಮುಖ

MLA Munirathna ವಿಧಾನಸೌಧದಲ್ಲೇ ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕ

Share
1 Min Read
SHARE

newsics.com

ಬೆಂಗಳೂರು: ಹನಿಟ್ರ್ಯಾಪ್ ವಿಚಾರ ಇದೀಗ ರಾಜ್ಯದ ರಾಜಕೀಯ ಪಡಸಾಲೆಯಲ್ಲಿ ಗುಲ್ಲೇಬಿಸಿದೆ. ಸಚಿವರು ಹಾಗೂ ಕೇಂದ್ರದ ಮುಖಂಡರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಅಂತಾ ಕೆಲ ಸಚಿವರೇ ಗಂಭೀರ ಆರೋಪ ಮಾಡಿದ್ದಾರೆ. ವಿಪಕ್ಷದ ನಾಯಕರಂತೂ ಇದೇ ವಿಚಾರಕ್ಕೆ ನಿಗಿ ನಿಗಿ ಅಂತಿದ್ದಾರೆ.

ಈ ವಿಚಾರವಾಗಿ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಮಾತನಾಡಿ, ಹನಿಟ್ರ್ಯಾಪ್ ಟೀಮ್ ಯಾರು ಅಂತಾ ಗೊತ್ತಿದೆ. ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ಈ ರೀತಿ ಮಾಡುತ್ತಿದ್ದಾರೆ. ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕ

ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಮುನಿರತ್ನ, ಈ ಹಿಂದೆ ನನಗೆ ಮತ್ತು ರಮೇಶ್ ಜಾರಕಿಹೊಳಿ‌ಗೆ ಹನಿಟ್ರ್ಯಾಪ್ ಮಾಡಿದ್ದರು. ನಾನು ಕಾಂಗ್ರೆಸ್ನಿಂದ ಬಿಜೆಪಿಗೆ ಹೋದಾಗಲೇ ಪ್ರಯತ್ನ ಪಟ್ಟಿದ್ದಾರೆ. ಈಗ ರಾಜಣ್ಣಗೆ ಹನಿಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಹೋಮ್ ಮಿನಿಸ್ಟರ್ ಈಗ ತ‌ನಿಖೆಗೆ ಆದೇಶಿಸುತ್ತೇನೆ ಎಂದಿದ್ದಾರೆ. ಇದನ್ನ ಇಲ್ಲಿಗೆ ನಿಲ್ಲಸಬೇಕು. ಇಲ್ಲದಿದ್ದರೆ ಎಲ್ಲ ಶಾಸಕರ ಜೀವನವನ್ನ ಹಾಳು ಮಾಡುತ್ತಾರೆ. ಈಗ ನನ್ನ ಜೀವನ ಹಾಳು ಮಾಡಿದ್ದಾರೆ ಎಂದು ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕರಾದರು.

TAGGED:Honeytrap conspiracy: MLA Munirathna Bhavuka shows a photo of God in the Vidhana Soudha
Share This Article
Facebook Twitter Copy Link Print
Previous Article Honey trap ಸದನದಲ್ಲಿ ಹನಿಟ್ರ್ಯಾಪ್ ಸದ್ದು, ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶ
Next Article One man two wives ಈ ಗ್ರಾಮದಲ್ಲಿ ಒಬ್ಬ ಪುರುಷನಿಗೆ ಇಬ್ಬರು ಪತ್ನಿಯರು ಕಡ್ಡಾಯ: ಯಾಕೆ ಹೀಗೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?