newsics.com
ಬೆಂಗಳೂರು: ರಾಜ್ಯದಲ್ಲಿ ‘ವಿದ್ಯುತ್ ದರ’ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದ್ದು, ಏ.1 ರಿಂದ ಜಾರಿಗೆ ಬರಲಿದೆ.
ಪ್ರತಿ ಯೂನಿಟ್ ಗೆ 36 ಪೈಸೆಯಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್ ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ.
ದರ ಹೆಚ್ಚಳಕ್ಕೆ ಈಗಾಗಲೇ ವಿರೋಧ ವ್ಯಕ್ತವಾಗಿದ್ದರೂ ಸರ್ಕಾರ ವಿದ್ಯುತ್ ದರ ಏರಿಕೆಗೆ ಮುಂದಾಗಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ.
One man two wives ಈ ಗ್ರಾಮದಲ್ಲಿ ಒಬ್ಬ ಪುರುಷನಿಗೆ ಇಬ್ಬರು ಪತ್ನಿಯರು ಕಡ್ಡಾಯ: ಯಾಕೆ ಹೀಗೆ?
Gold benefits: ಚಿನ್ನದ ಆಭರಣಗಳನ್ನು ಧರಿಸುವುದರಿಂದ ಸಿಗುತ್ತೆ ಆರೋಗ್ಯ ಪ್ರಯೋಜನ
betting app promotion ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ: 25 ಸೆಲೆಬ್ರಿಟಿ ವಿರುದ್ಧ ಎಫ್ಐಆರ್