Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Bandh ಕರ್ನಾಟಕ ಬಂದ್‌ ದಿನ ಶಾಲಾ-ಕಾಲೇಜುಗಳಿಗೆ ರಜೆ ಇರತ್ತಾ, ಪರೀಕ್ಷೆ ಕಥೆ ಏನು? ಏನಿರುತ್ತೆ? ಏನಿರಲ್ಲ?
ಕರ್ನಾಟಕಪ್ರಮುಖ

Karnataka Bandh ಕರ್ನಾಟಕ ಬಂದ್‌ ದಿನ ಶಾಲಾ-ಕಾಲೇಜುಗಳಿಗೆ ರಜೆ ಇರತ್ತಾ, ಪರೀಕ್ಷೆ ಕಥೆ ಏನು? ಏನಿರುತ್ತೆ? ಏನಿರಲ್ಲ?

Share
2 Min Read
SHARE

newsics.com

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ, ಬೆಳಗಾವಿ ಗಡಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟದ ವಿರುದ್ಧ ಧ್ವನಿ ಎತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಬಂದ್ ದಿನ ಏನಿರುತ್ತೆ? ಏನಿರಲ್ಲ?

* ಬ್ಯಾಂಕುಗಳು: ಮಾರ್ಚ್ 22ರಂದು ಬ್ಯಾಂಕುಗಳು ಮುಚ್ಚುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

* ಕ್ಯಾಬ್, ಆಟೋ ರಿಕ್ಷಾಗಳು ಮತ್ತು ಖಾಸಗಿ ರಸ್ತೆ ಸಾರಿಗೆ ಬಸ್‌ ಚಾಲಕರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಆದರೆ ಮೆಟ್ರೋ ಸೇವೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ.

* ರಾಜ್ಯ ಸರ್ಕಾರಿ ಕಚೇರಿಗಳನ್ನು ಮುಚ್ಚುವ ಬಗ್ಗೆ ಯಾವುದೇ ಅಧಿಕೃತ ಸುತ್ತೋಲೆ ಇಲ್ಲ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.

* ಬಹುಮುಖ್ಯವಾಗಿ ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು ನಿರ್ಣಾಯಕ ಸೇವೆಗಳು ರಾಜ್ಯಾದ್ಯಂತ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ.

* ಬಂದ್ ದಿನ ಎಂದಿನಂತೆ ಹೋಟೆಲ್ ಗಳು ತೆರೆದಿರುತ್ತೆ.

ಶಾಲಾ-ಕಾಲೇಜು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ವಿವಿಧ ತರಗತಿಗಳ ಪರೀಕ್ಷೆಗಳು ನಡೆಯುತ್ತಿರುವುದರ ನಡುವೆಯೇ ಬಂದ್‌ ಸಹ ಇರುವುದು ಹಲವು ಗೊಂದಲ ಹಾಗೂ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಂದ್‌ಗೆ ಕೆಲವು ಶಾಲಾ – ಕಾಲೇಜುಗಳು ನೈತಿಕ ಬೆಂಬಲವನ್ನು ವ್ಯಕ್ತಪಡಿಸಿದೆ.

ಪರೀಕ್ಷೆಯ ಅವಧಿಯಲ್ಲೇ ಬಂದ್‌ ಮಾಡಬಾರದು ಬಂದ್‌ ಮುಂದೂಡಬೇಕು ಎಂದು ಮನವಿ ಮಾಡಿದರೂ ಕನ್ನಡಪರ ಸಂಘಟನೆಗಳು ಇದರಿಂದ ಹಿಂದೆ ಸರಿದಿಲ್ಲ. ಸರ್ಕಾರ ಸಹ ಪರೀಕ್ಷಾ ದಿನಾಂಕವನ್ನು ಮುಂದೂಡಿಲ್ಲ. ಇದರ ನಡುವೆ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ.

ಹೀಗಾಗಿ ಬಂದ್‌ ದಿನ ಪರೀಕ್ಷೆ ನಡೆದರೆ ಮಕ್ಕಳಿಗೆ ಸಮಸ್ಯೆ ಆಗಲಿದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಸಾರಿಗೆ ನೌಕರರ ಒಕ್ಕೂಟದಿಂದ ಬೆಂಬಲ ಸಿಕ್ಕಿದೆ. ಕೆಎಸ್‌ಆರ್ಟಿಸಿ ಹಾಗೂ ಬಿಎಂಟಿಸಿ ನೌಕರರ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಕನ್ನಡ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದಿಂದ ಬೆಂಬಲ ಸೂಚಿಸಲಾಗಿದೆ. ಓಲಾ, ಉಬರ್ ಅಸೋಸಿಯೋಷನ್ ಹಾಗೂ ಆಟೋ ಸಂಘಟನೆಗಳಿಂದಲೂ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ.

TAGGED:#Karnataka #Bandh #Schools #colleges #kannada #protest #exams
Share This Article
Facebook Twitter Copy Link Print
Previous Article Electric shock ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ: ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ
Next Article High court ಎದೆ ಮುಟ್ಟುವುದು, ಪೈಜಾಮದ ದಾರ ಕೀಳುವುದು ಅತ್ಯಾಚಾರವಲ್ಲ : ಹೈಕೋರ್ಟ್ ತೀರ್ಪು

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?