Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anganwadi helper ಮಗುವಿನ ಕೈಗೆ ಬರೆ, ಗುದದ್ವಾರಕ್ಕೆ ಖಾರದಪುಡಿ ಹಾಕಿದ ಅಂಗನವಾಡಿ ಸಹಾಯಕಿ
ಕರ್ನಾಟಕಪ್ರಮುಖ

Anganwadi helper ಮಗುವಿನ ಕೈಗೆ ಬರೆ, ಗುದದ್ವಾರಕ್ಕೆ ಖಾರದಪುಡಿ ಹಾಕಿದ ಅಂಗನವಾಡಿ ಸಹಾಯಕಿ

Share
1 Min Read
SHARE

newsics.com

ಕನಕಪುರ: ಎರಡೂವರೆ ವರ್ಷದ ಮಗುವಿನ ಮೇಲೆ ಅಂಗನವಾಡಿ ಸಹಾಯಕಿ ಒಬ್ಬರು ಚಾಕುವಿನಿಂದ ಬರೆ ಹಾಕಿ ಗುದದ್ವಾರಕ್ಕೆ ಖಾರದಪುಡಿ ಹಾಕಿ ಕ್ರೌರ್ಯ ಮೆರೆದಿರುವ ಘಟನೆ ಕನಕಪುರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.

ಪಟ್ಟಣದ ಜ್ಯೋತಿ ಬಾಯಿ ಮತ್ತು ರಮೇಶ್ ದಂಪತಿಯ ಪುತ್ರ ದೀಕ್ಷಿತ್ ಎಂಬ ಮಗುವಿನ ಮೇಲೆ ಈ ಕೃತ್ಯ ಎಸಗಲಾಗಿದೆ. ಕಾದ ಚಾಕುವಿನಿಂದ ಬರೆ ಹಾಕಿ ಗುದದ್ವಾರಕ್ಕೆ ಖಾರದಪುಡಿ ಹಾಕಿದ್ದಾಳೆ.

ಮಗು ಜೋರಾಗಿ ಅಳುತ್ತಿರುವುದನ್ನು ಕಂಡ ತಾಯಿ ಕೂಡಲೇ ಅಂಗನವಾಡಿ ಕೇಂದ್ರದ ಬಳಿ ಬಂದು ಮಗುವನ್ನು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಏನೂ ತಪ್ಪು ಮಾಡದಿದ್ದರೂ ಮಗುವಿಗೆ ಈ ರೀತಿ ಮಾಡಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Anganwadi helper writes on child's handputs salt powder in anus
Share This Article
Facebook Twitter Copy Link Print
Previous Article AT Raghu ಅಂಬರೀಷ್ ಜೊತೆ 27 ಸಿನಿಮಾ ಮಾಡಿದ್ದ ಖ್ಯಾತ ನಿರ್ದೇಶಕ ಎಟಿ ರಘು ನಿಧನ
Next Article Karnataka Rains: ಇಂದಿನಿಂದ ಸತತ ಒಂದು ವಾರ ಮಳೆ ಮುನ್ಸೂಚನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?