Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Airport Closed: ಅಗ್ನಿ ಅನಾಹುತದಿಂದ ವಿದ್ಯುತ್ ಸಂಪರ್ಕ ಕಡಿತ; ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣ ಬಂದ್
ದೇಶ

Airport Closed: ಅಗ್ನಿ ಅನಾಹುತದಿಂದ ವಿದ್ಯುತ್ ಸಂಪರ್ಕ ಕಡಿತ; ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣ ಬಂದ್

Share
1 Min Read
SHARE

newsics.com

ಲಂಡನ್: ವಿದ್ಯುತ್ ಕಡಿತದಿಂದ ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣ ಶುಕ್ರವಾರ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ನಗರದ ಪಶ್ಚಿಮ ಭಾಗದಲ್ಲಿರುವ ವಿದ್ಯುತ್ ಉಪಕೇಂದ್ರದಲ್ಲಿ ಅಗ್ನಿ ಅನಾಹುತ ಸಂಭವಿಸಿರುವ ಕಾರಣ ವಿದ್ಯುತ್ ಸಮಸ್ಯೆ ಎದುರಾಗಿದೆ.

ವಿದ್ಯುತ್ ಸಂಪರ್ಕ ಕಡಿತದಿಂದ 16,000ಕ್ಕೂ ಹೆಚ್ಚು ಮನೆಗಳ ಮೇಲೂ ಪ್ರಭಾವ ಬೀರಿದೆ.

ಸ್ಥಳೀಯ ಕಾಲಮಾನ ರಾತ್ರಿ 11:59ರವರೆಗೆ ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುವುದು ಎಂದು ಹೀಥ್ರೂ ಹೇಳಿದೆ. ಎಷ್ಟು ವಿಮಾನಗಳ ಮೇಲೆ ಇದು ಪರಿಣಾಮ ಬೀರಲಿದೆ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ.

ಶುಕ್ರವಾರ ಹೀಥ್ರೂ ವಕ್ತಾರರು ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿದ್ದು, ʼವಿಮಾನ ನಿಲ್ದಾಣಕ್ಕೆ ಸರಬರಾಜು ಮಾಡುವ ವಿದ್ಯುತ್ ಉಪಕೇಂದ್ರದಲ್ಲಿ ಅಗ್ನಿ ಅನಾಹುತದಿಂದ ಗಮನಾರ್ಹವಾದ ವಿದ್ಯುತ್ ಕಡಿತ ಉಂಟಾಗಿದೆ. ಇದರಿಂದಾಗಿ ನಮ್ಮ ಪ್ರಯಾಣಿಕರು ಮತ್ತು ಸಹೋದ್ಯೋಗಿಗಳ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಮಾರ್ಚ್ 21ರಂದು ರಾತ್ರಿ 11.59ರವರೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರಯಾಣದ ಕುರಿತು ಹೆಚ್ಚಿನ ಮಾಹಿತಿಗೆ ನಿಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿʼ ಎಂದು ತಿಳಿಸಿದೆ.

https://x.com/SputnikInt/status/1902920474322952605?ref_src=twsrc%5Etfw%7Ctwcamp%5Etweetembed%7Ctwterm%5E1902920474322952605%7Ctwgr%5E47c8208b61e6de33c716d5dce23a86b2736e72bb%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Airport Closed: Power cut due to fire disaster; London's Heathrow Airport is closed
Share This Article
Facebook Twitter Copy Link Print
Previous Article Jaipur: ಪತಿಯ ಹತ್ಯೆಗೈದು ಪ್ರಿಯಕರನ ಜೊತೆ ಬೈಕ್‌ನಲ್ಲಿ ಶವ ಸಾಗಿಸಿದ ಮಹಿಳೆ
Next Article Muslim quota bill ವಿಧಾನಸಭೆಯಲ್ಲಿ ಹೈಡ್ರಾಮಾ, ಸ್ಪೀಕರ್‌ ಮೇಲೆ ಬಜೆಟ್‌ ಪ್ರತಿ ಎಸೆದು ಧಿಕ್ಕಾರ ಕೂಗಿದ ಬಿಜೆಪಿ ಶಾಸಕರು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?