Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > YASHWANT VARMA: ನ್ಯಾ.ಯಶವಂತ್ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ – ಮುಖ್ಯ ನ್ಯಾಯಾಧೀಶ ಎತ್ತಂಗಡಿ
ದೇಶಪ್ರಮುಖ

YASHWANT VARMA: ನ್ಯಾ.ಯಶವಂತ್ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ – ಮುಖ್ಯ ನ್ಯಾಯಾಧೀಶ ಎತ್ತಂಗಡಿ

Share
1 Min Read
SHARE

newsics.com

ನವದೆಹಲಿ : ಮಾ. 14 ರಂದು ನಡೆದಿದ್ದ ಇ.ಡಿ ದಾಳಿಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್‌ ಮುಖ್ಯನ್ಯಾಯಾಧೀಶ ಯಶವಂತ್‌ ವರ್ಮಾ ಅವರನ್ನು ಸುಪ್ರೀಂ ಕೋರ್ಟ್ ವರ್ಗಾವಣೆ ಮಾಡಿದೆ.

ಹೈಕೋರ್ಟ್ ನ್ಯಾಯಾಧೀಶರ ಮನೆಯಲ್ಲಿ ಬೆಂಕಿ ಪ್ರಕರಣ ವರದಿಯಾದ ನಂತರ ಅಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿರುವುದು ನ್ಯಾಯಾಂಗ ವಲಯದಲ್ಲಿ ಸಂಚಲನ ಮೂಡಿಸಿದೆ. ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿರುವ ಯಶವಂತ್ ವರ್ಮಾ ಅವರ ಬಂಗಲೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಈ ಘಟನೆ ವೇಳೆ ವರ್ಮಾ ಅವರು ದೆಹಲಿಯಲ್ಲಿ ಇರಲಿಲ್ಲ ಎನ್ನಲಾಗಿದೆ.

ಇತ್ತ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಮನೆ ಮಂದಿ ಪೊಲೀಸರಿಗೆ, ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ, ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ನ್ಯಾಯಾಧೀಶರ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ನೋಟಿನ ಕಂತೆಗಳು ಪತ್ತೆಯಾಗಿವೆ ಇದನ್ನು ಕಂಡು ಅಗ್ನಿಶಾಮಕ ಸಿಬ್ಬಂದಿಗಳು, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನ್ಯಾಯಮೂರ್ತಿ ವರ್ಮಾ ಅವರ ಬಳಿ ಪತ್ತೆಯಾಗಿರುವ ಹಣದ ಕುರಿತು ವಿವರಣೆ ನೀಡುವಂತೆ ಕೇಳಿದ್ದಾರೆ, ಇದಾದ ಬಳಿಕ ನಡೆದ ಕೊಲಿಜಿಯಂ ಸಭೆಯಲ್ಲಿ ನ್ಯಾಯಾಧೀಶರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಕೊಲಿಜಿಯಂ ಸರ್ವಾನುಮತದಿಂದ ನಿರ್ಧರಿಸಿದ್ದು ಅದರಂತೆ ದೆಹಲಿ ಹೈಕೋರ್ಟ್ ನಿಂದ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ.

ಈ ಪ್ರಕರಣ ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುವಂಥದ್ದಾಗಿದ್ದು, ತಕ್ಷಣ ನ್ಯಾಯಮೂರ್ತಿ ವರ್ಮಾ ಅವರ ರಾಜೀನಾಮೆಗೆ ಸೂಚಿಸಲಾಗುವುದು. ಇದಕ್ಕೆ ನಿರಾಕರಿಸಿದರೆ, ಇಲಾಖಾ ವಿಚಾರಣೆ ಆರಂಭಿಸಿ, ಸಂಸತ್ತಿನಲ್ಲಿ ಅವರ ವಜಾ ನಿರ್ಧಾರ ಕೈಗೊಳ್ಳಲು ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಐವರು ಸದಸ್ಯರ ಕೊಲಿಜಿಯಂ ಸ್ಪಷ್ಟಪಡಿಸಿದೆ

TAGGED:YASHWANT VARMA: A huge amount of money was found in Justice Yashwant Varma's house - Chief Justice Ettangady
Share This Article
Facebook Twitter Copy Link Print
Previous Article Salary Hike: ಕರ್ನಾಟಕ ಸಿಎಂ, ಸಚಿವರು, ಶಾಸಕರ ವೇತನ ಶೇಕಡ 100 ಹೆಚ್ಚಳ!
Next Article Gold Rate Today Bangalore: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನ, ಬೆಳ್ಳಿ ಎರಡೂ ಭರ್ಜರಿ ಇಳಿಕೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?