Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್
ಪ್ರಮುಖಮನರಂಜನೆ

Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್

Share
1 Min Read
SHARE

newsics.com
ಬೆಂಗಳೂರು: ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿಯೋ ಜಾಕ್ವೆಲಿನ್ ಇದೀಗ ಮತ್ತಷ್ಟು ಹಾಟ್ ಆಗಿ ಕಾಣಿಸಿಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ಕಪ್ಪು ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ಕ್ಯಾಮೆರಾ ಮುಂದೆ ಜಾಕ್ವೆಲಿನ್ ಮಿಂಚಿದ್ದಾರೆ. ನಟಿಯ ಹಾಟ್ ಅವತಾರಕ್ಕೆ ಪಡ್ಡೆಹುಡುಗರು ಬೋಲ್ಡ್‌ ಆಗಿದ್ದಾರೆ.

ಸದ್ಯ ಜಾಕ್ವೆಲಿನ್ ಕೆರಿಯರ್‌ನಲ್ಲಿ ಯಾವ ಸಿನಿಮಾ ಕೂಡ ಹಿಟ್ ಆಗ್ತಿಲ್ಲ. ಸಿನಿಮಾ ಸಕ್ಸಸ್ ಆಗದೇ ಇದ್ದರೂ ಅವರಿಗೆ ಅವಕಾಶಗಳ ಕೊರತೆಯಿಲ್ಲ. ಆದರೆ ಅವರು ಕಥೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಾರೆ.
ಇನ್ನೂ ಕನ್ನಡದ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ರಕ್ಕಮ್ಮ ಹಾಡಿಗೆ ಸುದೀಪ್ ಜೊತೆ ಜಾಕ್ವೆಲಿನ್ ಸೊಂಟ ಬಳುಕಿಸಿದ್ದರು. ಈ ಸಾಂಗ್ ಸೂಪರ್ ಹಿಟ್ ಆಗಿತ್ತು. ಈ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡಿದರು.

TAGGED:Jacqueline Fernandez Bollywood actress Jacqueline Fernandez
Share This Article
Facebook Twitter Copy Link Print
Previous Article Hand grenade ಹೋಟೆಲ್‌ ಸಪ್ಲೈಯರ್ ಬ್ಯಾಗ್ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ: ಆರೋಪಿ ಅರೆಸ್ಟ್
Next Article SSLC Exam: ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?