Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC Exam: ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ
ಕರ್ನಾಟಕ

SSLC Exam: ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

Share
1 Min Read
SHARE

newsics.com

ಗದಗ: ಇಂದು ಕರ್ನಾಟಕದಾದ್ಯಂತ ಎಸ್‌ಎಸ್‌ಎಲ್ಸಿ ಪರೀಕ್ಷೆ ಆರಂಭವಾಗಿವೆ. ಈ ಸಂದರ್ಭದಲ್ಲಿ ಪರೀಕ್ಷೆ ದಿನವೇ ವಿದ್ಯಾರ್ಥಿನಿಯ ಅಜ್ಜಿ ಸಾವನ್ನಪ್ಪಿದ್ದು, ದುಖಃದಲ್ಲೇ ವಿದ್ಯಾರ್ಥಿನಿ ಪರೀಕ್ಷೆ ಬರೆದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ.

ಡಂಬಳದ ಜಗದ್ಗುರು ತೋಂಟದಾರ್ಯ ಬಾಲಕಿಯರ ಪ್ರೌಢಶಾಲೆಯ ಜಲಜಾಕ್ಷಿ ಕಿಲಾರಿ ವಿದ್ಯಾರ್ಥಿನಿ ಅಜ್ಜಿ ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ. ಎಸ್ಎಸ್ಎಲ್ಸಿ ಕನ್ನಡ ವಿಷಯದ ಪರೀಕ್ಷೆ ಬರೆಯಲು ಸಿದ್ಧಳಾಗಿದ್ದ ವಿದ್ಯಾರ್ಥಿನಿಗೆ ಅಜ್ಜಿ ಸಾವು ದುಖಃ ತಂದಿದೆ.

ಪರೀಕ್ಷೆಗೆ ಬರೆಯಲು ಭಯದಲ್ಲಿದ್ದ ಜಲಜಾಕ್ಷಿಗೆ ಪಾಲಕರು, ಶಾಲೆಯ ಶಿಕ್ಷಕರು ಮತ್ತು ಅವಳ ಸಹಪಾಠಿಗಳು ಧೈರ್ಯ ತುಂಬಿದ್ದಾರೆ. ಶಿಕ್ಷಕಿ ಶ್ರೀಮತಿ ಎ.ಬಿ ಬೇವಿನಕಟ್ಟಿ, ಸಂಜುತ ಸಂಕಣ್ಣವರ್, ಶ್ರೀಮತಿ ಎಸ್‌ಎಂ ಹಂಚಿನಾಳ, ಬುದಪ್ಪ ಅಂಗಡಿ, ಎಸ್ಎಸ್ ತಿಮ್ಮಾಪುರ್, ಎಂಎಂ ಗೌಳೆರ ಎಲ್ಲ ಶಿಕ್ಷಕರು ವಿದ್ಯಾರ್ಥಿನಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮೃತ ಅಜ್ಜಿಗೆ ಪೂಜೆ ಮಾಡಿ, ಪ್ರಾರ್ಥನೆ ಸಲ್ಲಿಸಿ ಪುಷ್ಪ ಸಮರ್ಪಿಸಿ ಆಶೀರ್ವಾದ ಪಡೆದುಕೊಂಡು ಬಂದು ಎದೆಯಲ್ಲಿ ದುಃಖ ತುಂಬಿಕೊಂಡೇ ಧೈರ್ಯದಿಂದ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ.

TAGGED:SSLC Exam: Student writes SSLC exam in grief after worshipping grandmother's body
Share This Article
Facebook Twitter Copy Link Print
Previous Article Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್
Next Article ಭೂಮಿಯತ್ತ ನುಗ್ಗಿ ಬರ್ತಿದೆ ಕ್ಷುದ್ರಗ್ರಹ: ನಾಸಾ ನೀಡಿದ ಎಚ್ಚರಿಕೆಯೇನು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?