Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ketika Sharma ಕೇತಿಕಾ ಶರ್ಮಾ ‘ಸರ್‌ಪ್ರೈಸು’ ಐಟಂ ಸಾಂಗ್ ವಿರುದ್ಧ ದೂರು, ಹಾಡಿನ ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

Ketika Sharma ಕೇತಿಕಾ ಶರ್ಮಾ ‘ಸರ್‌ಪ್ರೈಸು’ ಐಟಂ ಸಾಂಗ್ ವಿರುದ್ಧ ದೂರು, ಹಾಡಿನ ವಿಡಿಯೋ ನೋಡಿ

Share
1 Min Read
SHARE

newsics.com

ಇತ್ತೀಚೆಗಷ್ಟೆ ರಾಬಿನ್ಹುಡ್ ಸಿನಿಮಾದ ಐಟಂ ಹಾಡನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಲಾಯ್ತು. ಈ ಸಿನಿಮಾದ ಐಟಂ ಹಾಡಿನಲ್ಲಿ ನಟಿ ಕೇತಿಕಾ ಶರ್ಮಾ ಡ್ಯಾನ್ಸ್ ಮಾಡಿದ್ದಾರೆ.
ಸಿನಿಮಾದ ಹಾಡು ಮತ್ತು ಕೇತಿಕಾ ಶರ್ಮಾರ ಡ್ಯಾನ್ಸ್ ಸಖತ್ ವೈರಲ್ ಆಗಿದ್ದವು. ಇದೀಗ ಈ ಹಾಡಿನ ವಿರುದ್ಧ ಮಹಿಳಾ ಆಯೋಗವೂ ಸಹ ಗರಂ ಆಗಿದೆ.

ಕೆಲ ದಿನದ ಹಿಂದೆ ಬಿಡುಗಡೆ ಆದ ಹಾಡಿನಲ್ಲಿ ನಟಿ ಕೇತಿಕಾ ಶರ್ಮಾ, ಮೈಗೆಲ್ಲ ಎಣ್ಣೆ ಬಳಿದುಕೊಂಡು ಕೊರಳಿನ ಸುತ್ತ ಹಲವು ಸುತ್ತು ಮಲ್ಲಿಗೆ ಸುತ್ತಿಕೊಂಡು ಲಂಗವೊಂದನ್ನು ಧರಿಸಿ ಡ್ಯಾನ್ಸ್ ಮಾಡುತ್ತಿದ್ದಾರೆ. ಹಾಡಿನಲ್ಲಿ ‘ಅದಿ ದಾ ಸರ್ಪ್ರೈಜು’ ಎಂಬ ಸಾಲು ಬಂದಾಗ ನಟಿ ಕೇತಿಕಾ ಶರ್ಮಾ ಹಾಕಿರುವ ಹುಕ್ ಸ್ಟೆಪ್ಪು ಇದೀಗ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಲು ಹಾಗೂ ಅದಕ್ಕೆ ಹಾಕಿರುವ ಸ್ಟೆಪ್ಪು ಒಟ್ಟಿಗೆ ನೋಡಿದಾಗ ಡಬಲ್ ಮೀನಿಂಗ್ ಅರ್ಥ ಬರಲೆಂದೇ ಉದ್ದೇಶಪೂರ್ವಕವಾಗಿ ಕಂಪೋಸ್ ಮಾಡಿರುವ ಡ್ಯಾನ್ಸ್ ಸ್ಟೆಪ್ಪು ಇದೆಂಬುದು ಅರ್ಥವಾಗುತ್ತದೆ. ಡ್ಯಾನ್ಸ್ ಸ್ಟೆಪ್ಪು ಅಶ್ಲೀಲ ಅರ್ಥವನ್ನು ಹೊಮ್ಮಿಸುತ್ತಿದೆ.

‘ಅದಿ ದಾ ಸರ್ಪ್ರೈಜು’ ಹಾಡಿನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಲವರು ಧ್ವನಿ ಎತ್ತಿದ್ದಾರೆ. ಇದೀಗ ತೆಲಂಗಾಣ ಮಹಿಳಾ ಆಯೋಗವು ಚಿತ್ರತಂಡಕ್ಕೆ ಮತ್ತು ಇಡೀ ತೆಲುಗು ಚಿತ್ರೋದ್ಯಮಕ್ಕೆ ಎಚ್ಚರಿಕೆ ನೀಡಿದ್ದು, ಐಟಂ ಸಾಂಗ್ ಹೆಸರಲ್ಲಿ ಅಶ್ಲೀಲ ನೃತ್ಯ ಮಾಡುವುದು, ಮಹಿಳೆಯನ್ನು ಭೋಗದ ವಸ್ತುವಾಗಿ ತೋರಿಸುವುದು, ಅತಿಯಾದ ಗ್ಲಾಮರ್ ಪ್ರದರ್ಶನ, ಮಹಿಳೆಯನ್ನು ಆಬ್ಜೆಕ್ಟಿಫೈ ಮಾಡುವ ರೀತಿ ತೋರಿಸುವುದು ಮಾಡಿದರೆ ದೂರು ದಾಖಲಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕನ್ನಡತಿ ಶ್ರೀಲೀಲಾ, ನಟ ನಿತಿನ್ ನಟನೆಯ ತೆಲುಗು ಸಿನಿಮಾ ‘ರಾಬಿನ್ಹುಡ್’ ಇದೇ ಮಾರ್ಚ್ 28ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ.

https://youtu.be/_aZRBcifsWc?si=wtSNcsWX6fTVLOn9

Jacqueline Fernandez ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಜಾಕ್ವೆಲಿನ್

TAGGED:Complaint against Ketika Sharma item song
Share This Article
Facebook Twitter Copy Link Print
Previous Article ಭೂಮಿಯತ್ತ ನುಗ್ಗಿ ಬರ್ತಿದೆ ಕ್ಷುದ್ರಗ್ರಹ: ನಾಸಾ ನೀಡಿದ ಎಚ್ಚರಿಕೆಯೇನು?
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 22-03-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?