Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Bandh ಇಂದು ಕರ್ನಾಟಕ ಬಂದ್: ಥಿಯೇಟರ್ ನಲ್ಲಿ ಮಾರ್ನಿಂಗ್ ಶೋ ಬಂದ್
ಕರ್ನಾಟಕಪ್ರಮುಖ

Karnataka Bandh ಇಂದು ಕರ್ನಾಟಕ ಬಂದ್: ಥಿಯೇಟರ್ ನಲ್ಲಿ ಮಾರ್ನಿಂಗ್ ಶೋ ಬಂದ್

Share
1 Min Read
SHARE

newsics.com

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಕಿರುಕುಳದಿಂದಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಹಲವು ಸಂಘ-ಸಂಸ್ಥೆಗಳು ಬಂದ್ಗೆ ಬೆಂಬಲ ಸೂಚಿಸಿವೆ.

ಇಂದು ರಾಜ್ಯಾದ್ಯಂತ ಬೆಳಗಿನ ಶೋಗಳು ಬಂದ್ ಇರಲಿವೆ. ಬೆಳಿಗ್ಗೆ ಶೋ ಪ್ರದರ್ಶಿಸದಂತೆ ವಾಣಿಜ್ಯ ಮಂಡಳಿ ಕಡೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಸದ್ಯ ಬುಕ್ ಮೈ ಶೋನಲ್ಲಿ ಬುಕ್ಕಿಂಗ್ ಓಪನ್ ಇದೆ. ಆದರೆ, ಬಂದ್ ಬಿಸಿ ಹೆಚ್ಚಿದರೆ ನಂತರ ಶೋ ರದ್ದಾಗುವ ಸಾಧ್ಯತೆ ದಟ್ಟವಾಗಿದೆ. ಮಧ್ಯಾಹ್ನದ ಬಳಿಕ ಯಥಾ ಪ್ರಕಾರ ಶೋಗಳು ಪ್ರಸಾರ ಕಾಣಲಿವೆ. ಹೀಗಾಗಿ ಸಿನಿಮಾ ನೋಡುವ ಪ್ಲ್ಯಾನ್ ಇದ್ದರೆ ಮಧ್ಯಾಹ್ನದ ಬಳಿಕ ಯೋಜಿಸುವುದು ಉತ್ತಮ.

ಇದರ ಜೊತೆಗೆ ಫಿಲ್ಮ್ ಚೇಂಬರ್ನ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು ಸೇರಿದಂತೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವರು ಹೋರಾಟದಲ್ಲಿ ಭಾಗಿ ಆಗಲಿದ್ದಾರೆ. ಟೌನ್ಹಾಲ್ ಸರ್ಕಲ್ನಿಂದ ಫ್ರೀಡಂ ಪಾರ್ಕ್ವರೆಗೆ ಮೆರವಣಿಗೆ ನಡೆಯಲಿದೆ. ಇದರಲ್ಲಿ ಇವರು ಭಾಗಿ ಆಗಲಿದ್ದು, ಮರಾಠಿ ಪುಂಡರ ವಿರುದ್ಧ ಹೋರಾಟದ ಮೆರವಣಿಗೆ ನಡೆಯಲಿದೆ.

TAGGED:Karnataka Bandh Karnataka Bandh Today: Morning show bandh in theaters across the state
Share This Article
Facebook Twitter Copy Link Print
Previous Article karnataka bandh ಬಲವಂತವಾಗಿ ಬಂದ್‌ ಮಾಡಿದ್ರೆ ಶಿಸ್ತು ಕ್ರಮ – ಪೊಲೀಸರ ಕಟ್ಟೆಚ್ಚರ
Next Article Supreme Court ಆನ್ ಲೈನ್ ನಲ್ಲಿ ಕೊಲೆ ಅಪರಾಧಿಗಳು ಕಾನೂನು ಅಧ್ಯಯನ ಮಾಡಬಹುದು: ಸುಪ್ರೀಂ ತೀರ್ಪು

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?