Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > blue bird ಹರಾಜಿನಲ್ಲಿ ಭಾರೀ ಮೊತ್ತಕ್ಕೆ ಮಾರಾಟವಾದ ಟ್ವಿಟರ್‌ನ ಐಕಾನಿಕ್‌ ಬ್ಲ್ಯೂಬರ್ಡ್‌
ದೇಶಪ್ರಮುಖ

blue bird ಹರಾಜಿನಲ್ಲಿ ಭಾರೀ ಮೊತ್ತಕ್ಕೆ ಮಾರಾಟವಾದ ಟ್ವಿಟರ್‌ನ ಐಕಾನಿಕ್‌ ಬ್ಲ್ಯೂಬರ್ಡ್‌

Share
1 Min Read
SHARE

newsics.com

ನವದೆಹಲಿ: ಟ್ವಿಟರ್‌ನ ಸ್ಯಾನ್ ಫ್ರಾನ್ಸಿಸ್ಕೋ ಪ್ರಧಾನ ಕಚೇರಿಯನ್ನು ಅಲಂಕರಿಸಿದ್ದ ಐಕಾನಿಕ್ ನೀಲಿ ಹಕ್ಕಿ ಲೋಗೋವನ್ನು $34,375 ಗೆ ಹರಾಜಿನಲ್ಲಿ (ಅಂದಾಜು 30 ಲಕ್ಷ ರೂಪಾಯಿ) ಮಾರಾಟ ಮಾಡಲಾಗಿದೆ.

ಟ್ವಿಟರ್‌ಅನ್ನು ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್‌ ಮಸ್ಕ್‌ ಖರೀದಿ ಮಾಡಿದ ನಂತರ ಟ್ವಿಟರ್‌ನ ಹೆಸರನ್ನು ‘ಎಕ್ಸ್‌’ ಎಂದು ಬದಲಾಯಿಸಿದ್ದರು. ಅದಲ್ಲದೆ, ಲಾಂಛನವನ್ನು ನೀಲಿ ಹಕ್ಕಿಯ ಬದಲು X ಆಗಿ ಮಾರ್ಪಾಡು ಮಾಡಿದ್ದರು. ಅಪರೂಪದ ಸಂಗ್ರಹಯೋಗ್ಯ ವಸ್ತುಗಳನ್ನು ಮಾರಾಟ ಮಾಡಲು ಹೆಸರುವಾಸಿಯಾದ ಆರ್‌ಆರ್ ಹರಾಜು ಕಂಪನಿ, 12 ಅಡಿ x 9 ಅಡಿ ಅಳತೆಯ 254 ಕೆಜಿ ತೂಕದ ಈ ಚಿಹ್ನೆಯ ಮಾರಾಟವನ್ನು ದೃಢಪಡಿಸಿದೆ. ಆದರೆ ಖರೀದಿದಾರರ ಗುರುತನ್ನು ಬಹಿರಂಗಪಡಿಸಲಿಲ್ಲ.
ಮಸ್ಕ್ ಈ ಹಿಂದೆ ಟ್ವಿಟರ್‌ ಕಚೇರಿಯಲ್ಲಿ ಪೀಠೋಪಕರಣಗಳು ಮತ್ತು ಅಡುಗೆ ಸಲಕರಣೆಗಳು ಸೇರಿದಂತೆ ವಿವಿಧ ಟ್ವಿಟರ್ ಸ್ಮರಣಿಕೆಗಳನ್ನು ಹರಾಜು ಹಾಕಿದ್ದಾರೆ.

TAGGED:Twitter's iconic bluebird sells for a whopping amount at auction
Share This Article
Facebook Twitter Copy Link Print
Previous Article Supreme Court ಆನ್ ಲೈನ್ ನಲ್ಲಿ ಕೊಲೆ ಅಪರಾಧಿಗಳು ಕಾನೂನು ಅಧ್ಯಯನ ಮಾಡಬಹುದು: ಸುಪ್ರೀಂ ತೀರ್ಪು
Next Article Water bottle ಕನಿಷ್ಟ ಬೆಲೆಗೆ ಖಾಲಿ ಬಾಟಲಿ ಮರುಖರೀದಿಸುವಂತೆ ಸರ್ಕಾರ ಆದೇಶ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?