Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳಗಾವಿಯಲ್ಲಿ ಮತ್ತೆ MESನಿಂದ ಕಿಡಿಗೇಡಿ ಕೃತ್ಯ
ಕರ್ನಾಟಕಪ್ರಮುಖ

ಬೆಳಗಾವಿಯಲ್ಲಿ ಮತ್ತೆ MESನಿಂದ ಕಿಡಿಗೇಡಿ ಕೃತ್ಯ

Share
1 Min Read
SHARE

newsics.com

ಬೆಳಗಾವಿ ಸೇರಿದಂತೆ ಕರ್ನಾಟಕ ಗಡಿಭಾಗದಲ್ಲಿ ಮಹಾರಾಷ್ಟ್ರದ ಕೆಲವು ಮರಾಠಿ ಪುಂಡರು ಹಾಗೂ ಎಂಇಎಸ್ ಕಾರ್ಯಕರ್ತರು ಕನ್ನಡಿಗರ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ‘ಕರ್ನಾಟಕ ಬಂದ್’ಗೆ ಕರೆ ನೀಡಲಾಗಿದೆ. ಈ ಬಂದ್ ಮಧ್ಯೆಯೇ ಎಂಇಎಸ್ ಪುಂಡರು ಮತ್ತೆ ತಮ್ಮ ಹಳೆಯ ಛಾಳಿ ಮುಂದುವರೆಸಿದ್ದಾರೆ.

ಇತ್ತೀಚೆಗೆ ಪಿಡಿಒ ಮೇಲೆ ದರ್ಪ ತೋರಿದ್ದ ಮಾರಾಠಿ ಪುಂಡನಿಗೆ ಸನ್ಮಾನ ಮಾಡುವ ಮೂಲಕ ಕನ್ನಡಿಗರನ್ನು ಮತ್ತಷ್ಟು ಕೆರಳುವಂತೆ ಮಾಡಿದ್ದಾರೆ.
ಇತ್ತೀಚೆಗೆ ಗಡಿಭಾಗದ ಕರ್ನಾಟಕದ ಪಿಡಿಓಗೆ ದರ್ಪ ಮರಾಠಿ ಪುಂಡನೊಬ್ಬ ದರ್ಪ ತೋರಿದ್ದನು. ಆ ಪುಡಾರಿಗೆ ಇಂದು ಎಂಇಎಸ್‌ನಿಂದ ಸನ್ಮಾನ ಮಾಡಲಾಗಿದೆ. ಮತ್ತೊಂದೆಡೆ ಕರ್ನಾಟಕದಾದ್ಯಂತ ಎಂಇಎಸ್ ನಿಷೇಧಿಸುವಂತೆ ಬಂದ್ ಗೆ ಕರೆ ನೀಡಲಾಗಿದೆ. ಈ ಮಧ್ಯೆ ಎಂಇಎಸ್ ಪುಂಡರು ಕಿಡಿಗೇಡಿ ಕೃತ್ಯ ಎಸಗಿದ್ದಾರೆ.
ಪಿಡಿಒ ಮೇಲೆ ದರ್ಪ ತೋರಿದ್ದ ಕಿಣಯೇ ಗ್ರಾಮದ ತಿಪ್ಪಣ್ಣ ಡೋಕ್ರೆಗೆ ಎಂಇಎಸ್ ಮುಖಂಡ ಶುಭಂ ಶಳ್ಕೆ ಎನ್ನುವ ಎಂಇಎಸ್ ಪುಂಡರ ಗ್ಯಾಂಗ್ ಸನ್ಮಾನ ಮಾಡಿದೆ. ಜೈಲಿನಿಂದ ಹೊರಬರುತ್ತಿದ್ದಂತೆ ತಿಪ್ಪಣ್ಣ ಡೋಕ್ರೆಗೆ ಎಂಇಎಸ್ ಮುಖಂಡ ಶುಭಂ ಶಳ್ಕೆ ಹಾರ ಹಾಕಿ ಸ್ಮಾನ ಮಾಡಿದ್ದಾನೆ.
ತಿಪ್ಪಣ್ಣ ಡೋಕ್ರೆ ಇತ್ತೀಚೆಗೆ ಕಿಣಯೇ ಗ್ರಾಮ ಪಂಚಾಯಿತಿಗೆ ಹೋಗಿ ಅಲ್ಲಿದ್ದ ಪಿಡಿಒ ನಾಗೇಂದ್ರ ಪತ್ತಾರ ಅವರಿಗೆ ಮರಾಠಿ ಭಾಷೆಯಲ್ಲಿ ದಾಖಲೆ ಕೊಡಬೇಕು ಎಂದು ಕೇಳಿದ್ದಾನೆ. ಅಷ್ಟೇ ಅಲ್ಲದೇ ಮರಾಠಿಯಲ್ಲೇ ಮಾತನಾಡಬೇಕೆಂದು ದರ್ಪ ತೋರಿದ್ದಾನೆ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿತ್ತು.

TAGGED:Mischief by MES again in Belgaum!
Share This Article
Facebook Twitter Copy Link Print
Previous Article Relationship ಸಂಬಂಧ ಗಟ್ಟಿಯಾಗಿರಬೇಕಾ? ಜಸ್ಟ್ ಈ ರೀತಿ ಮಾಡಿ
Next Article Actor Darshan ಕೇರಳದ ದೇವಸ್ಥಾನದಲ್ಲಿ ನಟ ದರ್ಶನ್ ರಿಂದ ಶತ್ರು ಸಂಹಾರ ಯಾಗ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?