Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ‘ASI’ ಮಗಳು ಆತ್ಮಹತ್ಯೆ.!
ಕರ್ನಾಟಕಪ್ರಮುಖ

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ‘ASI’ ಮಗಳು ಆತ್ಮಹತ್ಯೆ.!

Share
1 Min Read
SHARE

newsics.com

ಮಂಡ್ಯ: , ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್‌ಐ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ಬಂದೀಗೌಡ ಬಡಾವಣೆ ಸಮೀಪ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನಾ (19) ಎಂದು ಗುರುತಿಸಲಾಗಿದೆ.
ಇವರು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಅನ್ಸ್ರ್ ಪಾಷಾ ಅವರ ಮಗಳಾಗಿದ್ದಾರೆ.
ಮೈಸೂರಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಓದುತ್ತಿದ್ದ ಸುಹಾನ ಕಾಲೇಜು ಮುಗಿಸಿಕೊಂಡು ಮನೆಗೆ ಬಂದು ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಸೂಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಂಡ್ಯ ರೈಲ್ವೇ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

TAGGED:ASI's daughter commits suicide by jumping in front of a moving train!
Share This Article
Facebook Twitter Copy Link Print
Previous Article Sadashiva Swamiji Arrest ಬಬಲಾದಿ ಮಠದ ‘ಸದಾಶಿವ ಸ್ವಾಮೀಜಿ’ ಅರೆಸ್ಟ್
Next Article Viral video ಯುವತಿ ಜತೆ ನಡುಬೀದಿಯಲ್ಲಿ ಅಂಕಲ್ ರೊಮ್ಯಾನ್ಸ್: ವೈರಲ್ ವಿಡಿಯೋ ನೋಡಿ…

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?