Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ  ಈ ನಗರದಲ್ಲಿ ಹಾರ್ನ್ ಮಾಡುವಂತಿಲ್ಲ.!
ದೇಶ

ಭಾರತದ  ಈ ನಗರದಲ್ಲಿ ಹಾರ್ನ್ ಮಾಡುವಂತಿಲ್ಲ.!

Share
1 Min Read
SHARE

ಈ ರಾಜ್ಯದಲ್ಲಿ ವಾಹನದ  ಚಾಲಕರು ಯಾವುದೇ ರೀತಿಯ ಹಾರ್ನ್ ಮಾಡುಂತಿಲ್ಲ. ‘ನೋ-ಹಾಂಕಿಂಗ್ ಪಾಲಿಸಿ’ಯನ್ನು ಜಾರಿ ಮಾಡಿದ ಭಾರತದ ಮೊದಲ ಮತ್ತು ಏಕೈಕ ನಗರ ಹೆಗ್ಗಳಿಕೆಯೂ ಇದೆ. ಹೌದು    ಭಾರತದ ಈಶಾನ್ಯ ಭಾಗದಲ್ಲಿರುವ ಮಿಜೋರಾಂ ರಾಜ್ಯದ ಐಜ್ವಾಲ್ ನಲ್ಲಿ   ಚಾಲಕರು ಯಾವುದೇ ರೀತಿಯ ಹಾರ್ನ್ ಮಾಡುವುದಿಲ್ಲ.

ಯಾವುದೇ ಕಾನೂನು ಅಥವಾ ಅಧಿಕಾರಿಗಳ ಸಹಾಯವಿಲ್ಲದೆ ಈ ನೀತಿಯನ್ನು ಜಾರಿಗೆ ತಂದಿರುವುದು ಗಮನಾರ್ಹ ಸಂಗತಿಯಾಗಿದೆ. ಖಾಸಗಿ ಮಾತ್ರವಲ್ಲದೆ ಸರ್ಕಾರಿ ವಾಹನಗಳು ಸಹ ಇಲ್ಲಿ ಹಾರ್ನ್ ಮಾಡುವಂತಿಲ್ಲ. 3.5 ಲಕ್ಷ ಜನರಿರುವ ಈ ನಗರದಲ್ಲಿ 1.25 ಲಕ್ಷಕ್ಕೂ ಹೆಚ್ಚು ವಾಹನಗಳು ನೋಂದಣಿಯಾಗಿವೆ. ಕಾರಿನ ಹಾರ್ನ್‌ನ ಸರಾಸರಿ ಡೆಸಿಬಲ್ ಮಟ್ಟವು ಸುಮಾರು 110dB ಆಗಿದೆ.

ಇದು ಆರೋಗ್ಯ ಮೇಲೆ ಪರಿಣಾಮ ಬೀರಬಹುದು.  ನಗರಗಳಲ್ಲಿ ಶಬ್ದ ಮಾಲಿನ್ಯವು ಗಂಭೀರ ಸಮಸ್ಯೆಯಾಗಿ ಮಾರ್ಪಟ್ಟಿದೆ, ಹೆಚ್ಚಿನ ನಗರಗಳ ಜನ 20dB ಶ್ರವಣ ಹಾನಿಯಿಂದ ಬಳಲುತ್ತಿದ್ದಾರೆ ಎಂದು ENT ತಜ್ಞರು ಹೇಳುತ್ತಾರೆ. ಹಾರ್ನಿಂಗ್ ಅನ್ನು ಶಬ್ದ ಮಾಲಿನ್ಯದ ಮೂಲವೆಂದು ಹೇಳಿದ್ದಾರೆ.


Share This Article
Facebook Twitter Copy Link Print
Previous Article Rain; ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭರ್ಜರಿ ಮಳೆ
Next Article KMF  ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ನಂದಿನಿ!

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?