Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 ಉದ್ಘಾಟನಾ ಪಂದ್ಯ: ಆರ್‌ಸಿಬಿ ಶುಭಾರಂಭ, ಕೆಕೆಆರ್‌ಗೆ‌ ಮುಖಭಂಗ
ದೇಶಪ್ರಮುಖ

IPL 2025 ಉದ್ಘಾಟನಾ ಪಂದ್ಯ: ಆರ್‌ಸಿಬಿ ಶುಭಾರಂಭ, ಕೆಕೆಆರ್‌ಗೆ‌ ಮುಖಭಂಗ

Share
1 Min Read
SHARE

newsics.com

ಕೋಲ್ಕತ್ತಾ: ಐಪಿಎಲ್ 2025 ಟೂರ್ನಿ ಶನಿವಾರ ಆರಂಭಗೊಂಡಿದ್ದು ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಭಾರಂಭ ಮಾಡಿದೆ. ಕೋಲ್ಕತ್ತಾದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಲಿ ಚಾಂಪಿಯನ್ಸ್ ಕೆಕೆಆರ್ ತಂಡವನ್ನು ಮಣಿಸಿತು.

ಕೊಹ್ಲಿ ಹಾಗೂ ಲಿವಿಂಗ್ಸ್ಟನ್ ಅಬ್ಬರದ ಬ್ಯಾಟಿಂಗ್ ಮೂಲಕ ಆರ್ ಸಿಬಿ ತಂಡ 3 ವಿಕೆಟ್ ಗಳ ನಷ್ಟಕ್ಕೆ 177 ರನ್ ಗಳಿಸಿ ಕೆಕೆಆರ್ ವಿರುದ್ಧ 7 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐಪಿಎಲ್ 2025 ಉದ್ಘಾಟನಾ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ಶುಭಾರಂಭ ಮಾಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 174 ಪೇರಿಸಿತು.

175 ರನ್ ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಆರ್ ಸಿಬಿ ತಂಡದ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ ಹಾಗೂ ಪಿಲ್ ಸಾಲ್ಟ್ ಜೋಡಿ 95 ರನ್ ಗಳ ಜೊತೆಯಾಟದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.

31 ಎಸೆತಗಳಲ್ಲಿ 56 ರನ್ ಗಳಿಸಿ ಫಿಲಿಪ್ ಸಾಲ್ಟ್ ಔಟ್ ಆದರೆ, ದೇವದತ್ ಪಡಿಕ್ಕಲ್ 10 ಎಸೆತಗಳಲ್ಲಿ 10 ರನ್ ಗಳಿಸಿದರು. ವಿರಾಟ್ ಕೊಹ್ಲಿ 59 ರನ್ ಗಳಿಸಿ ಅರ್ಧ ಶತಕ ದಾಖಲಿಸಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಜತ್ ಪಾಟೀದಾರ್ 14 ಎಸೆತಗಳಲ್ಲಿ 30 ರನ್ ಗಳಿಸಿದರು.

ಆರ್ ಸಿ ಬಿ ಪರ ಕೃನಾಲ್ ಪಾಂಡ್ಯ 3 ವಿಕೆಟ್ ಪಡೆದರೆ, ಜೋಶ್ ಹೇಸಲ್ವುಡ್ 2 ವಿಕೆಟ್ ಪಡೆದರು. ಉಳಿದಂತೆ ಯಶ್ ದಯಾಳ್ ರಸಿಕ್ ಸಲಾಮ್, ಸುಯೇಶ್ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

ಆರ್ ಸಿಬಿ ಪರ ಕೊಹ್ಲಿ, ಪಿಲ್ ಸಾಲ್ಟ್ ರನ್ ಗಳಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

Rocking Star Yash ಟಾಕ್ಸಿಕ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್

TAGGED:IPL 2025 opening match: RCB off to a flying startKKR stunned
Share This Article
Facebook Twitter Copy Link Print
Previous Article ತೇರು ಉರುಳಿ‌ ಓರ್ವ ಸಾವು, ಹಲವರಿಗೆ ಗಾಯ
Next Article Karnataka Examination Authority ನಕಲಿ ಅಭ್ಯರ್ಥಿಗಳ ಮೇಲೆ ಎಐ ಕಣ್ಣು

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?